ವಿಜಯೇಂದ್ರ ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ : ಎಂ.ಬಿ ಪಾಟೀಲ್ ವಾಗ್ದಾಳಿ
ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಿಗೆ ಬೇರೆ ಬಂಡವಾಳವಿಲ್ಲ, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ವರದಿಗಾರರೊಂದಿಗೆ ...
Read moreDetails