ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತಾರಾಜ್ಯ ಡ್ರಗ್ಸ್ ಜಾಲ ಭೇದಿಸಿ 5.72 ಕೋಟಿ ಮೌಲ್ಯದ MDMA ವಶ!
ಬೆಂಗಳೂರು: ರಾಜಧಾನಿಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಣಿಕೆ ಜಾಲದ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಯಲಹಂಕ ನ್ಯೂ ಟೌನ್ ಪೊಲೀಸರು, ಬೃಹತ್ ಅಂತಾರಾಜ್ಯ ಡ್ರಗ್ಸ್ ದಂಧೆಯನ್ನು ಭೇದಿಸಿದ್ದಾರೆ. ...
Read moreDetails












