ಕರ್ನಾಟಕಕ್ಕೆ ಜಯ.. ಮೇಕೆದಾಟು ಯೋಜನೆ ಪ್ರಶ್ನಿಸಿದ್ದ ತಮಿಳುನಾಡಿನ ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ವಜಾ!
ನವದೆಹಲಿ : ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ...
Read moreDetails
















