ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ.. ಯೆಲ್ಲೋ ಲೈನ್ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು : ನಮ್ಮ ಮೆಟ್ರೋ ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು, ಪರಿಣಾಮವಾಗಿ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಬುಧವಾರ ...
Read moreDetails












