ಚರ್ಮದ ಕ್ಯಾನ್ಸರ್ ನಿವಾರಣೆಗೆ ಮತ್ತೊಂದು ಶಸ್ತ್ರಚಿಕಿತ್ಸೆ: ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದ ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕಲ್ ಕ್ಲಾರ್ಕ್
ಬೆಂಗಳೂರು: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ವಿಶ್ವಕಪ್ ವಿಜೇತ ನಾಯಕ ಮೈಕಲ್ ಕ್ಲಾರ್ಕ್, ತಾವು ಮತ್ತೊಮ್ಮೆ ಚರ್ಮದ ಕ್ಯಾನ್ಸರ್ ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದಾಗಿ ಬಹಿರಂಗಪಡಿಸಿದ್ದಾರೆ. ...
Read moreDetails