ಕಿರುಕುಳ ನೀಡುವವರಿಗೆ ಕಾನೂನಿನ ಬಿಸಿ ಮುಟ್ಟಲಿ: ಪರಮೇಶ್ವರ್
ಬೆಂಗಳೂರು: ಸಾಲ ಪಡೆದ ಗ್ರಾಹಕರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ (micro finance)ಸಿಬ್ಬಂದಿಗೆ ಕಾನೂನಿನ ಬಿಸಿ ಮುಟ್ಟಲಿ ಎಂಬ ಕಾರಣಕ್ಕೆ ಕಠಿಣ ಕಾನೂನು ರೂಪಿಸಲು ನಿರ್ಧರಿಸಲಾಗಿದೆ ಎಂದು ...
Read moreDetailsಬೆಂಗಳೂರು: ಸಾಲ ಪಡೆದ ಗ್ರಾಹಕರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ (micro finance)ಸಿಬ್ಬಂದಿಗೆ ಕಾನೂನಿನ ಬಿಸಿ ಮುಟ್ಟಲಿ ಎಂಬ ಕಾರಣಕ್ಕೆ ಕಠಿಣ ಕಾನೂನು ರೂಪಿಸಲು ನಿರ್ಧರಿಸಲಾಗಿದೆ ಎಂದು ...
Read moreDetailsಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ಮತ್ತು ಅಮಾನವೀಯ ಕ್ರಮಗಳ ನಿಯಂತ್ರಣ) ಮಸೂದೆಯನ್ನು ಸುಗ್ರೀವಾಜ್ಞೆ ...
Read moreDetailsಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದಾಗಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವರು ಊರು ತೊರೆದಿದ್ದಾರೆ. ಹಲವಾರು ಕುಟುಂಬಗಳು ಬೀದಿಗೆ ಬಂದಿವೆ. ಕೆಲವಾರು ಕುಟುಂಬಗಳು ಆತಂಕದಲ್ಲೇ ಪ್ರತಿ ದಿನ ...
Read moreDetailsಬೆಂಗಳೂರು: "ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೊಫೈನಾನ್ಸ್ ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ" ಎಂದು ...
Read moreDetailsಮಂಡ್ಯ: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ನವರ ಉಪಟಳ ಜಾಸ್ತಿಯಾಗಿದ್ದು, ಅವರಲ್ಲಿ ಯಾರೇ ಆಗಲಿ ನಿಮ್ಮ ಮನೆ ಬಳಿಗೆ ಬಂದು ಕಿರುಕುಳ ನೀಡಿದರೆ ತಕ್ಷಣವೇ ನನಗೆ ದೂರವಾಣಿ ಕರೆ ...
Read moreDetailsಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯ ನಂತರ ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsಬೆಂಗಳೂರು: ಮೈಕ್ರೋ ಫೈನಾನ್ಸ್(Micro Finance) ಕಿರುಕುಳ ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಿವಾಣ ಹಾಕಲು ಸುಗ್ರೀವಾಜ್ಞೆ(Ordinance) ಹೊರಡಿಸುವುದು ವಿಳಂಬವಾಗುತ್ತಿರುವುದೇಕೆ? ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸುವ ...
Read moreDetailsಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗುತ್ತಿದ್ದು, ಸಿಬ್ಬಂದಿ ಕಿರುಕುಳಕ್ಕೆ ಹಲವರು ಆತ್ಮಹತ್ಯೆಯ ಹಾದಿ ಹಿಡಿದರೆ, ಹಲವರು ಊರು ತೊರೆದಿದ್ದಾರೆ. ಹೀಗಾಗಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ. ...
Read moreDetailsಬೆಂಗಳೂರು: ನಗರದಲ್ಲಿ ಫೈನಾನ್ಸಿಯರ್ ಕಾಟಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಆರೋಪವೊಂದು ಕೇಳಿ ಬಂದಿದೆ. ರಾಜಾಜಿನಗರ ಬಳಿಯ ಪ್ರಕಾಶನಗರದಲ್ಲಿ ಈ ಘಟನೆ ನಡೆದಿದೆ. ದಿನೇಶ್ (Dinesh)ಎಂಬ ಫೈನಾನ್ಸಿಯರ್ ಕಾಟಕ್ಕೆ ಬೇಸತ್ತು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.