ಮೈಕ್ರೋ ಫೈನಾನ್ಸ್ ಕಿರುಕುಳ: ಜ. 25ರಂದು ಸಿಎಂ ನೇತೃತ್ವದಲ್ಲಿ ಸಭೆ
ಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (micro finance) ಕಿರುಕುಳ ಹೆಚ್ಚಾಗುತ್ತಿದ್ದು, ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಹಲವೆಡೆ ಜನರು ಊರು ತೊರೆದಿದ್ದಾರೆ. ಹೀಗಾಗಿ ಸರ್ಕಾರ ಈ ಕುರಿತು ...
Read moreDetails













