ಮದ್ದೂರು ಪ್ರಕರಣ | ತಪ್ಪಿತಸ್ಥರ ವಿರುದ್ಧ ಕ್ರಮವಾಗಿದೆ, ಬಿಜೆಪಿಯವರು ಹಿಂದೂಗಳನ್ನು ದತ್ತು ತೆಗೆದುಕೊಂಡಿದ್ದಾರಾ ? : ಚೆಲುವರಾಯಸ್ವಾಮಿ
ಚಿಕ್ಕಮಗಳೂರು : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡದಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರದಿಂದ ತನಿಖೆಗೆ ಆದೇಶ ಆಗಿದೆ. ಖುದ್ದಾಗಿ ಸಿಎಂ ಸಿದ್ದರಾಮಯ್ಯ ...
Read moreDetails