ಕೋಲಾರ : ಉಸ್ತುವಾರಿ ಸಚಿವರ ಮುಂದೆಯೇ ಬಣ ಜಗಳ !
ಕೋಲಾರ : ಉಸ್ತುವಾರಿ ಸಚಿವರ ಎದುರೇ ಕಾಂಗ್ರೆಸ್ ನ ಎರಡು ಬಣಗಳ ಮುಂಖಡರು ಕೈಕೈ ಮಿಲಾಯಿಸಲು ಮುಂದಾದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಕಾಲೇಜು ಸರ್ಕಲ್ ...
Read moreDetailsಕೋಲಾರ : ಉಸ್ತುವಾರಿ ಸಚಿವರ ಎದುರೇ ಕಾಂಗ್ರೆಸ್ ನ ಎರಡು ಬಣಗಳ ಮುಂಖಡರು ಕೈಕೈ ಮಿಲಾಯಿಸಲು ಮುಂದಾದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಕಾಲೇಜು ಸರ್ಕಲ್ ...
Read moreDetailsಬೆಂಗಳೂರು: ಕಾಂಗ್ರೆಸ್ ಮನೆಯಲ್ಲಿ ಮತ್ತೊಂದು ಕ್ಯಾಬಿನೆಟ್ ಸ್ಥಾನ ಖಾಲಿಯಾಗಿದೆ. ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ತರಹೇವಾರಿ ಚರ್ಚೆಗಳು ಆರಂಭವಾಗಿವೆ. ಖಾಲಿ ಇರುವ ಸಚಿವ ಸ್ಥಾನದ ...
Read moreDetailsಗದಗ : “ಅರಸನ ಅರಮನೆಗೆ ಕಾರ್ಮೋಡ ಕವಿದೀತು” ಎಂದು ಎರಡು ತಿಂಗಳ ಹಿಂದೆ ಹೇಳಿದ್ದೆ. ಕೇಂದ್ರ ಹಾಗೂ ರಾಜ್ಯಕ್ಕೆ ಅನ್ವಯಿಸುತ್ತೆ ಎಂದು ಹೇಳಿದ್ದೆ. ಕೇಂದ್ರದಲ್ಲಿ ಉಪ ರಾಷ್ಟ್ರಪತಿ ...
Read moreDetailsತುಮಕೂರು : ಕೆ.ಎನ್.ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಹಿನ್ನೆಲೆ, ಮಧುಗಿರಿಯಲ್ಲಿಂದು ಕಾಂಗ್ರೆಸ್ ಮುಖಂಡರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಪಟ್ಟಣದ ಎಂ.ಎನ್.ಕೆ ಕಲ್ಯಾಣ ಮಂಟಪದಲ್ಲಿ ...
Read moreDetailsಬೆಂಗಳೂರು : ಕಾರ್ಮಿಕ ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂದು ಸಚಿವ ಸಂತೋಷ್ ಲಾಡ್ ವಿರುದ್ಧ ಬಿಜೆಪಿ ಪರಿಷತ್ ಸದಸ್ಯ ಕೆ ಎಸ್ ನವೀನ್ ಗಂಭೀರ ಆರೋಪ ಮಾಡಿದ್ದಾರೆ. ...
Read moreDetailsಚಾಮರಾಜನಗರ: ಮೋದಿ ಸಾಹೇಬರು ಎಷ್ಟು ಖರ್ಚು ಮಾಡುತ್ತಿದ್ದಾರೆ? ಮೋದಿಯವರ ದಿನದ ಖರ್ಚು ಏಷ್ಟು ಎಂದು ಮೊದಲು ರಿವೀಲ್ ಮಾಡಿ, ಆರೋಪ ಮಾಡೋದಕ್ಕೂ ಒಂದು ರೀತಿ ನೀತಿ ಇರಬೇಕು ...
Read moreDetailsಕೊಪ್ಪಳ: ಗವಿಸಿದ್ದಪ್ಪ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಚಿವ ಶಿವರಾಜ್ ತಂಗಡಗಿ ಮಾತನಾಡಿದ್ದಾರೆ. ಕೊಲೆಯಾದ ಗವಿಸಿದ್ದಪ್ಪ ಅವರ ಮನೆಗೆ ಭೇಟಿ ನೀಡಿದ ಸಚಿವ ಶಿವರಾಜ ತಂಗಡಗಿ ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ಕೆಲ ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ಇತ್ತಿಚೇಗಷ್ಟೇ ಸುರ್ಜೇವಾಲ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಕ್ಕೆ ಕೆಲವು ಸಚಿವರು ...
Read moreDetailsಶಿವಮೊಗ್ಗ : ಸಂಸದರಿಗೆ ಮಾಡುವುದಕ್ಕೆ ಕೆಲಸವಿಲ್ಲ. ಕೇಂದ್ರ ಕೊಟ್ಟಿರುವ ಹಣವನ್ನು ಅವರಪ್ಪನ್ ಮನೆ ಹಣ ಎಂದುಕೊಂಡಿದ್ದಾರೆ. ಇನ್ವಿಟೇಶನ್ ಹಿಡಿದು, ಅವರೇ ಪೋಸ್ಟ್ ಮನ್ ರೀತಿ ಕೆಲಸ ಮಾಡಿದ್ದಾರೆ. ...
Read moreDetailsಸುರ್ಜೇವಾಲಾ ಅವರನ್ನ ಭೇಟಿಯಾಗಿ ಅರಣ್ಯ ಇಲಾಖೆಯ ಸಾಧನೆ ಬಗ್ಗೆ ಚರ್ಚಿಸಿದ್ದೇನೆ. ಪರಿಸರ ಇದ್ದರೆ ನಾವೆಲ್ಲರೂ ಇರುತ್ತೇವೆ. ಉಸ್ತುವಾರಿಗಳಿಗೆ ಅರಣ್ಯ ಇಲಾಖೆ ಪರಿವರ್ತನೆ ಬಗ್ಗೆ ತಿಳಿಸಿದ್ದೇನೆ. ಬೆಂಗಳೂರು ವೇಗವಾಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.