ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್ ಭೂಮಿ ಪೂಜೆ
ಬೆಂಗಳೂರು : ಮಲ್ಲೇಶ್ವರಂನ ಮಾರುತಿ ಬಡಾವಣೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚುತ್ತಿದೆ. ಈ ಹಿನ್ನಲೆ ಹೆಚ್ಚುವರಿ ತರಗತಿ ಕೊಠಡಿಗಳ ಅಗತ್ಯವಾಗಿತ್ತು. ಪ್ರಸ್ತುತ ಇರುವ ಶಾಲಾ ...
Read moreDetails












