ಮಣ್ಣಲ್ಲಿ ಮಣ್ಣಾದ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ.ಮೇಟಿ | ಅಂತ್ಯಕ್ರಿಯೆಗೆ ಹರಿದುಬಂದ ಜನಸಾಗರ
ಬಾಗಲಕೋಟೆ : ಅನಾರೋಗ್ಯದಿಂದ ಮೃತಪಟ್ಟ ಕಾಂಗ್ರೆಸ್‌ನ ಹಿರಿಯ ಶಾಸಕ ಹೆಚ್.ವೈ.ಮೇಟಿ (79) ಅವರ ಅಂತ್ಯಕ್ರಿಯೆ ಹುಟ್ಟೂರಾದ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ ಇಂದು ನಡೆಯಿತು. ಕುರುಬ ಸಮುದಾಯದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ...
Read moreDetails












