ನ.28ಕ್ಕೆ ಉಡುಪಿಗೆ ಪ್ರಧಾನಿ ಮೋದಿ | ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ
ಉಡುಪಿ : ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುವ ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಭಾಗವಹಿಸುತ್ತಿದ್ದಾರೆ. ಹೀಗಾಗಿ ನವೆಂಬರ್ ...
Read moreDetails












