ಬಿಜೆಪಿಯಲ್ಲಿದ್ದುಕೊಂಡೇ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ; ಯೋಗೇಶ್ವರ್
ಹುಬ್ಬಳ್ಳಿ: ಚನ್ನಪಟ್ಟಣದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ. ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿ ಸಭಾಪರಿ ಬಸವರಾಜ್ ಹೊರಟ್ಟಿ ಅವರಿಗೆ ರಾಜೀನಾಮೆ ...
Read moreDetails