MLC 2025: 40ರ ಗಡಿ ದಾಟಿದರೂ ಫಾಫ್ ಡು ಪ್ಲೆಸಿಸ್ ಅಬ್ಬರ! ಎರಡನೇ ಶತಕ ಸಿಡಿಸಿ ವಿಶ್ವ ದಾಖಲೆ
ಡಲ್ಲಾಸ್: ಕ್ರಿಕೆಟ್ ಎಂದರೆ ಕೇವಲ ಯುವ ರಕ್ತದ ಆಟವಲ್ಲ ಎಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ ದಕ್ಷಿಣ ಆಫ್ರಿಕಾದ ದಂತಕಥೆ, ಟೆಕ್ಸಾಸ್ ಸೂಪರ್ ಕಿಂಗ್ಸ್ ನಾಯಕ ಫಾಫ್ ಡು ಪ್ಲೆಸಿಸ್! ...
Read moreDetailsಡಲ್ಲಾಸ್: ಕ್ರಿಕೆಟ್ ಎಂದರೆ ಕೇವಲ ಯುವ ರಕ್ತದ ಆಟವಲ್ಲ ಎಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ ದಕ್ಷಿಣ ಆಫ್ರಿಕಾದ ದಂತಕಥೆ, ಟೆಕ್ಸಾಸ್ ಸೂಪರ್ ಕಿಂಗ್ಸ್ ನಾಯಕ ಫಾಫ್ ಡು ಪ್ಲೆಸಿಸ್! ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.