ಭಾರತದಲ್ಲಿ ವಿವೋ T5e ಸ್ಮಾರ್ಟ್‌ಫೋನ್ ಬಿಡುಗಡೆ.. ಆಕರ್ಷಕ ಫೀಚರ್ಸ್, ಬೆಲೆ ಎಷ್ಟು?
ಬೆಂಗಳೂರು : ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ವಿವೋ ಸಂಸ್ಥೆಯು ಇದೀಗ ಭಾರತದಲ್ಲಿ ತನ್ನ T5 ಸರಣಿಯ ನಾಲ್ಕನೇ ಆವೃತ್ತಿಯಾಗಿ ‘ವಿವೋ T5e’ (Vivo ...
Read moreDetailsಬೆಂಗಳೂರು : ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ವಿವೋ ಸಂಸ್ಥೆಯು ಇದೀಗ ಭಾರತದಲ್ಲಿ ತನ್ನ T5 ಸರಣಿಯ ನಾಲ್ಕನೇ ಆವೃತ್ತಿಯಾಗಿ ‘ವಿವೋ T5e’ (Vivo ...
Read moreDetailsನವದೆಹಲಿ: ಭಾರತದಲ್ಲಿ ತಯಾರಾಗುವ ಹಾಗೂ ಆಮದು ಮಾಡಿಕೊಳ್ಳುವ ಎಲ್ಲಾ ಮೊಬೈಲ್ ಫೋನ್‌ಗಳಲ್ಲಿ ಇನ್ನು ಮುಂದೆ ಸರ್ಕಾರದ 'ಸಂಚಾರ್ ಸಾಥಿ' (Sanchar Saathi) ಅಪ್ಲಿಕೇಶನ್ ಅನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ...
Read moreDetailsನವದೆಹಲಿ: ದೆಹಲಿಯ ಆಶ್ರಮವೊಂದರಲ್ಲಿ 17ಕ್ಕೂ ಹೆಚ್ಚು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಪ್ರಕರಣದಲ್ಲಿ ಹೊಸ ಆಘಾತಕಾರಿ ವಿವರಗಳು ಹೊರಬೀಳುತ್ತಿವೆ. ...
Read moreDetailsನವದೆಹಲಿ: ಬಾಲಿವುಡ್‌ನ ಖ್ಯಾತ ನಟ ಹಾಗೂ ನಿರ್ದೇಶಕ ಫರ್ಹಾನ್ ಅಖ್ತರ್ ಅವರು ಉತ್ತರಾಖಂಡದ ಪ್ರವಾಹ ಪೀಡಿತ ಕುಟುಂಬಗಳ ನೆರವಿಗೆ ಧಾವಿಸಿದ್ದಾರೆ. ಸಂವಹನ ಸಂಪರ್ಕ ಕಳೆದುಕೊಂಡು ಸಂಕಷ್ಟದಲ್ಲಿದ್ದ ಸಂತ್ರಸ್ತರಿಗೆ ...
Read moreDetailsನವದೆಹಲಿ: ನೀವು ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಯೋಚಿಸುತ್ತಿದ್ದರೆ, 25,000 ರೂಪಾಯಿಗಿಂತ ಕಡಿಮೆ ಬೆಲೆಯ ವಿಭಾಗವು ಆಕರ್ಷಕ ಆಯ್ಕೆಗಳನ್ನು ನೀಡುತ್ತದೆ. ಈ ಮಧ್ಯಮ ಶ್ರೇಣಿಯು ಪ್ರೀಮಿಯಂ ವಿನ್ಯಾಸ, ಉತ್ತಮ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.