ಬಾಂಗ್ಲಾ ಹಿಂಸಾಚಾರ; ಪ್ರಧಾನಿ ಮೋದಿ ಅವರಿಗೆ ಒತ್ತಾಯ!
ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರ ಹಾಗೂ ತಾರತಮ್ಯಕ್ಕೆ ಅಂತ್ಯ ಹಾಡಬೇಕೆಂದು 68 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಹಾಲಿ ಸಂಸದರು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ...
Read moreDetailsಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರ ಹಾಗೂ ತಾರತಮ್ಯಕ್ಕೆ ಅಂತ್ಯ ಹಾಡಬೇಕೆಂದು 68 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಹಾಲಿ ಸಂಸದರು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ...
Read moreDetailsಬೆಂಗಳೂರು: ರಾಜ್ಯ ಸೇರಿದಂತೆ ಒಟ್ಟು 15 ರಾಜ್ಯಗಳಲ್ಲಿ ವಿವಿಧ ವಿಪತ್ತು ಪರಿಹಾರ ನಿಧಿಯನ್ನು ಕೇಂದ್ರ ಘೋಷಣೆ ಮಾಡಿದೆ. ಒಟ್ಟು 1,115 ಕೋಟಿ ರೂ. ಹಣವನ್ನು ಮೋದಿ ಸರ್ಕಾರ ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳಿಗೆ ಎನ್ ಸಿಸಿ ಸೇರುವಂತೆ ಕರೆ ನೀಡಿದ್ದಾರೆ. 116ನೇ ಮನ್ಕಿ ಬಾತ್ ನಲ್ಲಿ ಮಾತನಾಡಿದ ಅವರು, ಪುಸ್ತಕಗಳು ಮನುಷ್ಯನ ಆತ್ಮೀಯ ಸ್ನೇಹಿತ. ...
Read moreDetailsಗಯಾನಾ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಗಯಾನಾ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಅಲಿ ಹಾಡಿ ಹೊಗಳಿದ್ದಾರೆ. “ಎಲ್ಲ ನಾಯಕರಲ್ಲಿ ನೀವೊಬ್ಬ ಚಾಂಪಿಯನ್” ಎಂದು ಮೋದಿ ಅವರನ್ನು ಶ್ಲಾಘಿಸಿದ್ದಾರೆ. ...
Read moreDetailsಭಾರತದ ಪ್ರಧಾನಿಯೊಬ್ಬರು ಬರೋಬ್ಬರಿ 56 ವರ್ಷಗಳನಂತರ ಗಯಾನಾಗೆ ಆಗಮಿಸಿದ್ದು, ಭವ್ಯವಾಗಿ ಸ್ವಾಗತಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಡಯಾಸ್ಪೊರಾ ಸದಸ್ಯರನ್ನು ಹಾಡಿ ಹೊಗಳಿದ್ದಾರೆ. ...
Read moreDetailsಪ್ರಧಾನಿ ನರೇಂದ್ರ ಮೋದಿ ಸಾಬಾರಮತಿ ಚಿತ್ರವನ್ನು ಮೆಚ್ಚಿಕೊಂಡಿದ್ದರು. ಹೀಗಾಗಿ ಚಿತ್ರಕ್ಕೆ ಭಾರೀ ರೆಸ್ಪಾನ್ಸ್ ಸಿಕ್ಕಿದ್ದು, ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯಲು ಮುಂದಾಗಿದೆ. ವಿಕ್ರಾಂತ್ ಮಾಸ್ಸಿ ನಟನೆಯ ...
Read moreDetailsಪ್ರಧಾನಿ ನರೇಂದ್ರಮೋದಿ ಅವರಿಗೆ ನೈಜೀರಿಯಾದ ಸರ್ಕರವು ದೇಶದ ಎರಡನೇ ಅತ್ಯುನ್ನತ ಗೌರವ ನೀಡಿ ಗೌರವಿಸಿದೆ. ನೈಜೀರಿಯಾ ಸರ್ಕಾರವು ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ...
Read moreDetailsನವದೆಹಲಿ: ಭಯೋತ್ಪಾದಕರು ಈಗ ತಮ್ಮ ಮನೆಯಲ್ಲಿ ಇರಲೂ ಭಯ ಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಖಾಸಗಿ ಮಾಧ್ಯಮ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದಿನ ...
Read moreDetailsಹಾವೇರಿ: ರಾಜ್ಯ ಸರ್ಕಾರ ಅಬಕಾರಿ ಇಲಾಖೆಯಿಂದ 700 ಕೋಟಿ ರೂ. ಲೂಟಿ ಮಾಡಿದೆ ಎಂಬ ಆರೋಪವನ್ನು ಪ್ರಧಾನಿ ಮಾಡಿದ್ದು, ಅದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುವೆ ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಹಾಡಿ ಹೊಗಳಿದ್ದಾರೆ. ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಿಪಬ್ಲಿಕನ್ ಪಕ್ಷದ ನಾಯಕ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.