ಕಾಂಗ್ರೆಸ್ ಡ್ರಗ್ಸ್ ವ್ಯಾಪಾರ ವಿಸ್ತರಿಸುತ್ತಿದೆ; ಅಮಿತ್ ಶಾ ಆಕ್ರೋಶ!
ನವದೆಹಲಿ: ಉತ್ತರ ಭಾರತದಲ್ಲಿ 5,600 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡು ಬೃಹತ್ ಮಾದಕ ದ್ರವ್ಯ ಜಾಲವನ್ನು ಪೊಲೀಸರು ಬೇಧಿಸಿದ ಬೆನ್ನಲ್ಲೇ, ಈ ದಂಧೆಯಲ್ಲಿ ಕಾಂಗ್ರೆಸ್ ಪಕ್ಷದ ...
Read moreDetailsನವದೆಹಲಿ: ಉತ್ತರ ಭಾರತದಲ್ಲಿ 5,600 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡು ಬೃಹತ್ ಮಾದಕ ದ್ರವ್ಯ ಜಾಲವನ್ನು ಪೊಲೀಸರು ಬೇಧಿಸಿದ ಬೆನ್ನಲ್ಲೇ, ಈ ದಂಧೆಯಲ್ಲಿ ಕಾಂಗ್ರೆಸ್ ಪಕ್ಷದ ...
Read moreDetailsನವದೆಹಲಿ: ದೇಶದ ಐದು ಭಾಷೆಗಳಿಗೆ ಕೇಂದ್ರ ಸಚಿವ ಸಂಪುಟ ಶಾಸ್ತ್ರೀಯ ಎಂದು ಗುರುತಿಸಲು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹೇಳಿದ್ದಾರೆ. ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರ ತಾಯಿಗೆ ಪತ್ರ ಬರೆದು ಧನ್ಯವಾದ ಅರ್ಪಿಸಿದ್ದಾರೆ. ನೀರಜ್ ಚೋಪ್ರಾ ಅವರ ತಾಯಿ ಸರೋಜ್ ದೇವಿ ...
Read moreDetailsರಾಂಚಿ: ಪ್ರಧಾನಿ ನರೇಂದ್ರ ಮೋದಿ ಅವರು 83 ಸಾವಿರ ಕೋಟಿ ರೂ. ಗೂ ಅಧಿಕ ಯೋಜನೆಗಳಿಗೆ ಇಂದು ಚಾಲನೆ ನೀಡಿದ್ದಾರೆ. ಸುಮಾರು 80 ಸಾವಿರ ಕೋಟಿ ರೂ. ...
Read moreDetailsಎಲ್ಲೆಂದರಲ್ಲಿ ಕಸ ಹರಡುವುದು ಸ್ವಚ್ಛತೆ ಅಲ್ಲ. ನಿತ್ಯದ ಕಾಯಕವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಚ್ಛ ಭಾರತ ಅಭಿಯಾನ 10 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಮಾತನಾಡಿದ ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿದ್ಯಾರ್ಥಿಗಳೊಂದಿಗೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಮಹಾತ್ಮಾ ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ...
Read moreDetailsಜಮ್ಮು ಕಾಶ್ಮೀರದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸ್ಥಿತಿಯನ್ನು ಪ್ರದಾನಿ ನರೇಂದ್ರ ವಿಚಾರಿಸಿದ್ದಾರೆ. ಕರೆ ಮಾಡಿ ಪ್ರದಾನಿ ಮೋದಿ ಆರೋಗ್ಯ ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ ‘ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಫೆಬ್ರವರಿ 29 ರಂದು ಪ್ರಾರಂಭಿಸಲಾದ ...
Read moreDetailsಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರೊಂದಿಗೆ ಚಹಾ ಸವಿಯುತ್ತ ಸಂವಾದದಲ್ಲಿ ಭಾಗಿಯಾಗಿದ್ದಾರೆ. ಒಡಿಶಾದ ಭುವನೇಶ್ವರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಹಿಳೆಯೊಬ್ಬರು ಮುಂದಿನ ಬಾರಿ ಒಡಿಶಾಗೆ ...
Read moreDetailsರಷ್ಯಾ ಹಾಗೂ ಉಕ್ರೇನ್ ಮಧ್ಯೆ ಯುದ್ಧ ನಡೆಯುತ್ತಿದ್ದು, ಅದನ್ನು ಶಮನಗೊಳಿಸುವ ಶಕ್ತಿ ಭಾರತಕ್ಕೆ ಇದೆ ಎಂದು ಇತ್ತೀಚೆಗಷ್ಟೇ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ ಬೆನ್ನಲ್ಲಿಯೇ ಇಟಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.