ಕೊನೆಯ ಹಂತದ ಪ್ರಚಾರಕ್ಕೆ ಇಂದು ತೆರೆ!!
ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ಏಪ್ರಿಲ್ 19ರಿಂದ ದೇಶದಲ್ಲಿ ಚುನಾವಣೆ ಆರಂಭವಾಗಿತ್ತು. 7 ಹಂತಗಳಲ್ಲಿ ಮತದಾನ ಪ್ರಕ್ರಿಯೆಗೆ ಚುನಾವಣಾ ಆಯೋಗ ಮುಂದಾಗಿತ್ತು. ...
Read moreDetailsದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ಏಪ್ರಿಲ್ 19ರಿಂದ ದೇಶದಲ್ಲಿ ಚುನಾವಣೆ ಆರಂಭವಾಗಿತ್ತು. 7 ಹಂತಗಳಲ್ಲಿ ಮತದಾನ ಪ್ರಕ್ರಿಯೆಗೆ ಚುನಾವಣಾ ಆಯೋಗ ಮುಂದಾಗಿತ್ತು. ...
Read moreDetailsಗೋರಖ್ಪುರ: ರಾಮ ಭಕ್ತ ಮಾತ್ರ ದೆಹಲಿಯ ಸಿಂಹಾಸನದಲ್ಲಿ ಕುಳಿತುಕೊಳ್ಳಲಿದ್ದಾನೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ. ಗೋರಖ್ ಪುರದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ...
Read moreDetailsಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಬಿಜೆಪಿಗೆ (BJP) ಸೋಲಾಗುವ ಮುನ್ಸೂಚನೆ ಪ್ರಧಾನಿ ನರೇಂದ್ರ ಮೋದಿಗೆ ಸಿಕ್ಕಿದೆ. ಹೀಗಾಗಿ ಅವರು ಏನೇನೋ ಮಾತನಾಡುತ್ತಿದ್ದಾರೆ ಎಂದು ಸಿಎಂ ...
Read moreDetailsನವದೆಹಲಿ: ಆರ್ಥಿಕ ಸಂಕಷ್ಟದಲ್ಲಿದ್ದ ಕೇರಳ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದಾರೆ. ಕೇಂದ್ರ ಸರ್ಕಾರದಿಂದ ಕೇರಳಕ್ಕೆ 21,253 ರೂಗಳ ನೆರವಿನ ಪ್ಯಾಕೇಜ್ ಬಿಡುಗಡೆ ...
Read moreDetailsದೆಹಲಿ: ಮತ ಬ್ಯಾಂಕ್ ಗಾಗಿ ಇಂಡಿಯಾ ಬಣ (INDIA bloc) ಮುಜ್ರಾ (ನೃತ್ಯ) ಬೇಕಾದರೂ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. ಬಿಹಾರದ (Bihar) ಪಾಟಲೀಪುತ್ರದಲ್ಲಿ ...
Read moreDetailsನರೇಂದ್ರ ಮೋದಿ ವಿರುದ್ಧ ಬೆಂಗಳೂರಿನ ಖಾಸಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂರಿಗೆ ನೂಸುಳುಕೋರರು ಎಂದಿದ್ದಾರೆ. ಅಲ್ಲದೇ, ಕಾಂಗೆಸ್ ಅಧಿಕಾರಕ್ಕೆ ...
Read moreDetailsಮೈಸೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಇತ್ತೀಚೆಗೆ ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿಯ ಬಿಲ್ 80 ಲಕ್ಷ ರೂ. ಇನ್ನೂ ಬಾಕಿ ...
Read moreDetailsಗಾಂಧಿನಗರ: ಮೂರನೇ ಮಗು ಜನಿಸಿದ್ದಕ್ಕೆ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರು ಅನರ್ಹಗೊಂಡಿರುವ ಘಟನೆ ನಡೆದಿದೆ. ಗುಜರಾತ್‌ನ (Gujrat) ಅಮೇಲಿ ಜಿಲ್ಲೆಯ ದಾಮ್ ನಗರ ಪಾಲಿಕೆಯ ಇಬ್ಬರು ಬಿಜೆಪಿ ...
Read moreDetailsಇಂದು ದೇಶದಲ್ಲಿ 6ನೇ ಹಂತದ ಮತದಾನ ನಡೆಯುತ್ತಿದೆ. 58 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. 7 ರಾಜ್ಯಗಳ 58 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಒಟ್ಟು 889 ಅಭ್ಯರ್ಥಿಗಳ ...
Read moreDetailsಚಿಕ್ಕಮಗಳೂರು: ಕೆಲವು ದಿನಗಳ ಹಿಂದೆಯಷ್ಟೇ ವಿಧಾನಸೌಧದಲ್ಲಿ ʻಪಾಕಿಸ್ತಾನ ಜಿಂದಾಬಾದ್ʼ ಘೋಷಣೆ (Pak Slogan) ಕೂಗಿದ್ದು, ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ತೀವ್ರ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈಗ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.