ದಲಿತರ ಮೀಸಲಾತಿ ಕಿತ್ತುಕೊಳ್ಳಲು ಬಿಡುವುದಿಲ್ಲ; ಮೋದಿ
ಭಿವಾನಿ: ನಾನು ಬದುಕಿರುವವರೆಗೂ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿ ಕಿತ್ತುಕೊಳ್ಳಲು ಆಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹರಿಯಾಣದ ಭಿವಾನಿಯಲ್ಲಿ ಸಾರ್ವಜನಿಕ ಸಭೆ ಉದ್ಧೇಶಿಸಿ ...
Read moreDetailsಭಿವಾನಿ: ನಾನು ಬದುಕಿರುವವರೆಗೂ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿ ಕಿತ್ತುಕೊಳ್ಳಲು ಆಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹರಿಯಾಣದ ಭಿವಾನಿಯಲ್ಲಿ ಸಾರ್ವಜನಿಕ ಸಭೆ ಉದ್ಧೇಶಿಸಿ ...
Read moreDetailsಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣದಲ್ಲಿ ಎರಡು ಬಾರಿ ಪತ್ರ ಬರೆದರೂ ಉತ್ತರ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ...
Read moreDetailsಪುಣೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಎರಡು ಭಾರತಗಳನ್ನು ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ನ್ಯಾಯವೂ ಸಂಪತ್ತಿನ ಮೇಲೆ ಅವಲಂಬಿತವಾಗಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ವಾಗ್ದಾಳಿ ...
Read moreDetailsಕಾಂಗ್ರೆಸ್ ಪಕ್ಷವು ದೇಶದ ಜನರ ಮೂರ್ನಾಲ್ಕು ತಲೆಮಾರುಗಳ ಜೀವನ ಹಾಳು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಬಿಹಾರದ ಚಂಪಾರಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ನೆಲದಲ್ಲಿ ನಿಂತು ಮಮತಾ ಬ್ಯಾನರ್ಜಿ ವಿರುದ್ಧ ಗುಡುಗಿದ್ದಾರೆ. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ವಿರುದ್ಧ ಹೇಳಿಕೆ ...
Read moreDetailsಭಾರತಕ್ಕೆ ಯಾವುದರಲ್ಲಿಯೂ ಸರಿಸಮಾನವಲ್ಲದ ಪಾಕ್, ಬಾಯಿ ಮಾತಲ್ಲಿ ಆಗಾಗ ಹೆದರಿಸಲು ಬಂದು, ಪೇಚಿಗೆ, ಅವಮಾನಕ್ಕೆ ಸಿಲುಕಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ ಸರಿ.! ಆದರೂ ಅದು ತನ್ನ ಬಾಯಿಗೆ ...
Read moreDetailsಇಡೀ ದೇಶವೇ ಚುನಾವಣಾ ಗುಂಗಿನಲ್ಲಿ ರಂಗೇರಿದೆ. ಎಲ್ಲ ಪಕ್ಷಗಳೂ ಆರೋಪ- ಪ್ರತ್ಯಾರೋಪ ಮಾಡುತ್ತಿವೆ. ಮೋದಿ ವಿರುದ್ಧ ಹೇಗಾದರೂ ಮಾಡಿ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸಬೇಕೆಂಬ ಕಾರಣಕ್ಕೆ ವಿರೋಧಿಗಳು ...
Read moreDetailsಪ್ರಧಾನಿ ಮೋದಿ ಅವರನ್ನು ಇಡೀ ಜಗತ್ತೇ ಈಗ ವಿಶ್ವ ನಾಯಕ ಎಂದು ಬಣ್ಣಿಸುತ್ತಿದೆ. ಕೇವಲ ಒಂದು ಅವಕಾಶ ಸಿಕ್ಕರೆ ಸಾಕು, ಜನರ ಹಣ ಲೂಟಿ ಮಾಡಿ ಕೋಟ್ಯಾಧಿಪತಿಯಾಗುವ ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಿರುವ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ಪ್ರಚರ ಕೈಗೊಂಡ ...
Read moreDetailsನವದೆಹಲಿ: ಇಂಡಿಯಾ ಒಕ್ಕೂಟ ಗೆಲುವು ಸಾಧಿಸಿದರೆ ಜೈಲಿನಿಂದ ಮಾರನೇ ದಿನವೇ ನಾನು ಹೊರಗೆ ಬರುತ್ತೇನೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.