ಭಾರತದ ಸೇನಾ ಬತ್ತಳಿಕೆಗೆ ಶೀಘ್ರವೇ ನೂತನ ಅಸ್ತ್ರ; ಸೇನಾ ಬಲವರ್ಧನೆಗೆ 50 ಸಾವಿರ ಕೋಟಿ ಮಂಜೂರು
2024-25ನೇ ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ರಕ್ಷಣಾ ವಲಯಕ್ಕೆ ಬರೋಬ್ಬರಿ 6.81 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದರು. ಹಾಗೆ ನೋಡಿದರೆ, ಭಾರತದ ಇತಿಹಾಸದಲ್ಲೇ ...
Read moreDetails2024-25ನೇ ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ರಕ್ಷಣಾ ವಲಯಕ್ಕೆ ಬರೋಬ್ಬರಿ 6.81 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದರು. ಹಾಗೆ ನೋಡಿದರೆ, ಭಾರತದ ಇತಿಹಾಸದಲ್ಲೇ ...
Read moreDetailsಶಿವಮೊಗ್ಗ: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದವನನ್ನು ಸಾಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಗರದ ಕಾರ್ಗಲ್ ನಿವಾಸಿ ಒಬ್ಬ ಸಾಮಾಜಿಕ ...
Read moreDetailsಮಧ್ಯಪ್ರದೇಶ: ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಪಾದಗಳಿಗೆ ಇಡೀ ದೇಶ, ಸೇನೆ ಮತ್ತು ಸೈನಿಕರು ನಮಸ್ಕರಿಸುತ್ತಾರೆ ಎಂದು ಮಧ್ಯಪ್ರದೇಶದ ಡಿಸಿಎಂ ಜಗದೀಶ್ ದೇವ್ಡಾ ...
Read moreDetailsಭಾರತ-ಪಾಕಿಸ್ತಾನ ನಡುವೆ ಯುದ್ಧ ವಿರಾಮ ಘೋಷಣೆಯಾಗಿ 5 ದಿನಗಳ ಕಳೆದಿವೆ. ಇದೀಗ ಕಾಶ್ಮೀರದ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದಾರೆ. ಇಲ್ಲಿನ ಭುಜ್ ವಾಯುನೆಲೆಗೆ ...
Read moreDetailsಪುತ್ತೂರು: ಫೇಸ್ಬುಕ್ ಪೇಜ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಅಡಿರುವ ಹಿನ್ನೆಲೆ, ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಅಮಳ ರಾಮಚಂದ್ರ ವಿರುದ್ಧ ಬಿಜೆಪಿಯಿಂದ ...
Read moreDetailsಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಶ್ರೀರಾಮಸೇನೆಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಕಿಡಿಕಾರಿದ್ದಾರೆ, ನಗರದಲ್ಲಿ ಮಾಧ್ಯಗಳೊಂದಿಗೆ ಮಾತನಾಡಿ, ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ದಕ್ಷತೆ ಬಗ್ಗೆ ...
Read moreDetailsಸಿಂಧೂರ ಕಸಿದವರನ್ನು ಬಿಡುವ ಪ್ರಶ್ನೆಯೇ ಇಲ್ಲಾ. ನಾವು ಈಗಾಗಲೇ ಅವರ ಮನೆಗೆ ನುಗ್ಗಿ ಹೊಡೆದಿದ್ದೇವೆ. ತುಂಬಾ ಸಾವಧಾನದಿಂದ ಯೋಚಿಸಿ ಉಗ್ರರ ವಿರುದ್ಧ ಮಾತ್ರ ಕಾರ್ಯಾಚರಣೆ ನಡೆಸಲಾಗಿದೆ. ಆಪರೇಷನ್ ...
Read moreDetailsನವದೆಹಲಿ: ಭಾರತ-ಪಾಕಿಸ್ತಾನ (India Pakistan War) ಮಧ್ಯೆ ಉದ್ವಿಗ್ನ ವಾತಾವರಣೆ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಶುಕ್ರವಾರ ಮತ್ತೆ ಮೂರು ಸೇನಾ ...
Read moreDetailsನವದೆಹಲಿ: 36 ಕಡೆ 400 ಮಿಸೈಲ್ ಬಳಸಿ (Missile Attack) ಪಾಕಿಸ್ತಾನ ದಾಳಿ ನಡೆಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ (Colonel Sofiya Qureshi) ಅಧಿಕೃತ ಮಾಹಿತಿ ...
Read moreDetailsಪಾಕಿಸ್ತಾನದ ಸಂಸತ್ತಿನಲ್ಲೂ ಪ್ರಧಾನಿ ಮೋದಿ ಹೆಸರು ಮಾರ್ಧನಿಸಿದೆ. ಪಾಕಿಸ್ತಾನ ಮೇಲಿನ ದಾಳಿ ವಿಚಾರವಾಗಿ ನಡೆದಿದ್ದ ಚರ್ಚೆಯಲ್ಲಿ ಮಾತನಾಡಿದ ಸಂಸದ, ಪಾಕ್ ಪ್ರಧಾನಿ, ಮೋದಿಯವರ ಹೆಸರನ್ನು ಹೇಳಲೂ ಭಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.