ಮಳೆಗಾಲದ ಎಫೆಕ್ಟ್ ಗೆ ಡೆಂಗ್ಯೂ ಹೆಚ್ಚಳ; ರಾಜ್ಯದಲ್ಲಿ 2,800ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ದಾಖಲು
ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಆತಂಕ ಎಲ್ಲರನ್ನೂ ಕಾಡುತ್ತಿದೆ. ರಾಜ್ಯದಲ್ಲಿ ಸದ್ಯ 2800ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿರುವುದು ...
Read moreDetails












