ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು ; ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ
ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಈ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಶಿವಮೊಗ್ಗದ ಇಮಾಂಬಾಡಾ ಬಡಾವಣೆಯ ನಿವಾಸಿ ನೂರ್ ಅಫ್ಸಾ (25 ...
Read moreDetails












