ಕನ್ನಡದ ರಾಷ್ಟ್ರ ಮಟ್ಟದ ಪ್ರಶಸ್ತಿಯ ಕನಸು ನನಸು
ಸಿನಿಮಾ ಲೋಕದಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ ಸಿಗುವುದು ಕನ್ನಡಿಗರಿಗೆ ಕನಸಾಗಿಯೇ ಉಳಿದಿತ್ತು. ಕನ್ನಡಿಗರಿಗೆ ಪ್ರಶಸ್ತಿ ಸಿಗದೆ ದಶಕಗಳೇ ಕಳೆದಿದ್ದವು. ಆದರೆ, ಸದ್ಯ ಆ ಕನಸನ್ನು ನಟ ರಿಷಬ್ ...
Read moreDetailsಸಿನಿಮಾ ಲೋಕದಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ ಸಿಗುವುದು ಕನ್ನಡಿಗರಿಗೆ ಕನಸಾಗಿಯೇ ಉಳಿದಿತ್ತು. ಕನ್ನಡಿಗರಿಗೆ ಪ್ರಶಸ್ತಿ ಸಿಗದೆ ದಶಕಗಳೇ ಕಳೆದಿದ್ದವು. ಆದರೆ, ಸದ್ಯ ಆ ಕನಸನ್ನು ನಟ ರಿಷಬ್ ...
Read moreDetailsದಳಪತಿ ವಿಜಯ್ ಮುಂದಿನ ಚಿತ್ರದಲ್ಲಿ ಮಲಯಾಳಂ ನಟಿ ಮಮಿತಾ ಬೈಜು ನಾಯಕಿಯಾಗಿ ಹೆಜ್ಜೆ ಹಾಕಬಹುದು ಎಂದು ಚಿತ್ರರಂಗ ಮಾತನಾಡಿಕೊಳ್ಳುತ್ತಿದೆ. ಈ ಚಿತ್ರಕ್ಕೆ ಈಗಾಗಲೇ ತಾತ್ಕಾಲಿಕವಾಗಿ ‘ದಳಪತಿ 69’ ...
Read moreDetailsಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಯುವತಿಗೆ ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ತಮಿಳು ನಟ ರಾಘವ್ ಲಾರೆನ್ಸ್ (Raghava Lawrence) ...
Read moreDetailsಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯಿಸುತ್ತಿರುವ ಚಿತ್ರಗಳು ಸತತವಾಗಿ ಸೋಲು ಕಾಣುತ್ತಿವೆ. ಹೀಗಾಗಿ ಈ ಸೋಲನ್ನು ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಈ ಮಧ್ಯೆ ಅಕ್ಷಯ್ ಕುಮಾರ್ ಗೆ ...
Read moreDetailsನಟ ದರ್ಶನ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದಾರೆ. ಕಂಬಿಗಳ ಹಿಂದೆ ಕುಳಿತು ಪಶ್ಚಾತ್ತಾಪ ಪಡುತ್ತಿದ್ದಾರೆ. ಈ ಮಧ್ಯೆ ಅವರು ಅಭಿನಯಿಸಿದ್ದ ‘ಕಾಟೇರ’ ಸಿನಿಮಾ ಫಿಲ್ಮ್ ಫೇರ್ ...
Read moreDetailsಚಂದನವನದ ಸದ್ಯದ ಸ್ಥಿತಿ ಕಂಡು ಹಿರಿಯ ನಟ ಜಗ್ಗೇಶ್ ಕಣ್ಣೀರು ಸುರಿಸಿದ್ದಾರೆ. ಖಾಸಗಿ ವಾಹಿನಿಯಲ್ಲಿ ಬರುವ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ಜಡ್ಜ್ ಆಗಿರುವ ಜಗ್ಗೇಶ್, ಕಾರ್ಯಕ್ರಮದಲ್ಲಿ ...
Read moreDetailsವಿಜಯ್ ರಾಘವೇಂದ್ರ ಬಾಲನಟನಾಗಿ ನಟಿಸಿ, ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಚಿನ್ನಾರಿ ಮುತ್ತ ಬಿಡುಗಡೆಯಾಗಿ ಇಂದಿಗೆ 31 ವರ್ಷ ಕಳೆದಿವೆ. ಈ ಹಿನ್ನೆಲೆಯಲ್ಲಿ ಚಿತ್ರದ ಬಾಲನಟರಾಗಿದ್ದ ರಾಘವೇಂದ್ರ ರಾಜಕುಮಾರ್ ...
Read moreDetailsನಟ ಧನುಷ್ 50ನೇ ಸಿನಿಮಾ ‘ರಾಯನ್’ ಮೇಲೆ ಎಲ್ಲರ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್ ಮಾಡುವ ರೀತಿಯಲ್ಲಿ ಈಗ ಟ್ರೇಲರ್ ಬಿಡುಗಡೆ ಆಗಿದೆ. ಸ್ವತಃ ಧನುಷ್ ...
Read moreDetailsಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರ ನಿರ್ಮಾಪಕರಿಗೆ ಹಣದ ಹೊಳೆಯನ್ನೇ ಹರಿಸುತ್ತಿದೆ. ದೇಶ ಅಷ್ಟೇ ...
Read moreDetailsನಟ ಪ್ರಭಾಸ್ ಅಭಿನಯದ ಕಲ್ಕಿ 2898 ಎಡಿ’ ಸಿನಿಮಾಗೆ ಭಾರೀ ರೆಸ್ಪಾನ್ಸ್ ಸಿಗುತ್ತಿದೆ. ಈ ಚಿತ್ರ ವಾರಾಂತ್ಯದಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಚಿತ್ರವು ಬರೋಬ್ಬರಿ 1 ಸಾವಿರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.