ಅಭಿಮಾನಿಗಳ ನಿರೀಕ್ಷೆಗೆ ಬ್ರೇಕ್ ಇಟ್ಟ ಪ್ರಶಾಂತ್ ನೀಲ್!
ಕೆಜಿಎಫ್ ಚಿತ್ರದ ನಂತರ ಪ್ರಶಾಂತ್ ನೀಲ್ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ನಟ ನಟಿಯರು ಕೂಡ ಅವರ ಜೊತೆ ಸಿನಿಮಾ ಮಾಡುವುದಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ. ಇದೀಗ ಪ್ರಶಾಂತ್ ...
Read moreDetailsಕೆಜಿಎಫ್ ಚಿತ್ರದ ನಂತರ ಪ್ರಶಾಂತ್ ನೀಲ್ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ನಟ ನಟಿಯರು ಕೂಡ ಅವರ ಜೊತೆ ಸಿನಿಮಾ ಮಾಡುವುದಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ. ಇದೀಗ ಪ್ರಶಾಂತ್ ...
Read moreDetailsಬೆಂಗಳೂರು: "ಎವರ್ ಗ್ರೀನ್" ಚಿಚ್ತರದ ಟೀಸರ್ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗಿದೆ. ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ನೋಡಗರ ಬೆಂಬಲ ಮೊದಲಿನಿಂದಲೂ ಸಿಗುತ್ತಿದೆ. ಅಂತಹ ವಿಭಿನ್ನ ಪ್ರಯೋಗಾತ್ಮಕ ಎನ್ನಬಹುದಾದ "ಗ್ರೀನ್" ...
Read moreDetailsಕನ್ನಡದ ಕಿಸ್ ಸಿನಿಮಾ ಮೂಲಕ ಚಿತ್ರ ರಂಗಕ್ಕೆ ಎಂಟ್ರಿ ಕೊಟ್ಟ ಶ್ರೀಲೀಲಾ ದೇಶದಾದ್ಯಂತ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಪುಷ್ಪ2 ಸಿನಿಮಾದ ಕಿಸ್ಸಿಕ್ ಎನ್ನುವ ...
Read moreDetailsಬೆಂಗಳೂರು: ಸ್ಯಾಂಡಲ್ವುಡ್ ನಲ್ಲಿ ಕರಾವಳಿ ಭಾಗದ ಪ್ರತಿಭೆಗಳ ಅಬ್ಬರ ಜೋರಾಗಿ ನಡೆಯುತ್ತಿದೆ. ಎಲ್ಲಾ ಕಾಲಘಟ್ಟಕ್ಕೂ ಒಪ್ಪುವಂತಹ ಕಥಾನಕ ಬಂದರೆ ಖಂಡಿತ ಪ್ರೇಕ್ಷಕರ ಗಮನ ಸೆಳೆಯಬಹುದು ಎಂಬ ನಿಟ್ಟಿನಲ್ಲಿ ...
Read moreDetailsಬೆಂಗಳೂರು: ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸಿರುವ, ಡಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ, ಆರ್. ದೇವರಾಜ್ ನಿರ್ಮಿಸುತ್ತಿರುವ `ದೂರ ತೀರ ಯಾನ’ ...
Read moreDetailsಬೆಂಗಳೂರು: ನವರಸನ್ ನಿರ್ಮಾಣದ ಹಾಗೂ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಈ ಚಿತ್ರ ಮೇ. 9 ರಂದು ಬಿಡುಗಡೆಯಾಗಲು ಸಜ್ಜಾಗಿ ನಿಂತಿದೆ. ಈಗಲ್ ಮೀಡಿಯಾ ...
Read moreDetailsನಿರ್ದೇಶಕ ರಮೇಶ್ ಇಂದಿರಾ ಅವರು ನೆನಪಿರಲಿ ಪ್ರೇಮ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಹೌದು! ಕನ್ನಡದ ಖ್ಯಾತ ನಿರ್ದೇಶಕ ಇದೀಗ ಖ್ಯಾತ ನಟ ಹಾಗೂ ಸ್ಪಾರ್ಕ್ ಚಿತ್ರ ...
Read moreDetailsಬೆಂಗಳೂರು: ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ 'ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್' ಚಿತ್ರ ಬಿಡುಗಡೆ ಸಿದ್ಧವಾಗಿದ್ದು, ಇದೇ ಏಪ್ರಿಲ್ 25ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ...
Read moreDetailsಪೊರ್ಕಿ ಸಿನಿಮಾ ಸೇರಿದಂತೆ ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ, ಸೌಥ್ ಬ್ಯೂಟಿ ಪ್ರಣೀತಾ ಸುಭಾಷ್ ಬಗ್ಗೆ ಗೊತ್ತೇ ಇದೆ.. ಇವರು ಕನ್ನಡದ ಮೇಲೆ ಅಪಾರವಾದ ...
Read moreDetailsಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ, ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಇತ್ತೀಚೆಗಷ್ಟೇ ರಕ್ಷಿತ್ ಶೆಟ್ಟಿ ನಿರ್ಮಾಣದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.