ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: MP

ಸಂಸದ ತೇಜಸ್ವಿ ಸೂರ್ಯ ಮದುವೆಗೆ ಸಿದ್ಧತೆ! ಯಾವಾಗ ಮದುವೆ?

ಬ್ರಹ್ಮಚರ್ಯದಿಂದ ಗೃಹಸ್ಥಾಶ್ರಮಕ್ಕೆ ಸಂಸದ ತೇಜಸ್ವಿ ಸೂರ್ಯ ಕಾಲಿಡಲು ಅಣಿಯಾಗುತ್ತಿದ್ದಾರೆ. ಮುಂದಿನ ತಿಂಗಳು ಮಾರ್ಚ್ 5 ಹಾಗೂ 6 ರಂದು ಸಂಸದ ತೇಜಸ್ವಿ ಸೂರ್ಯರ ವಿವಾಹ ಖ್ಯಾತ ಗಾಯಕಿ ...

Read moreDetails

ಸಂಸದ ತೇಜಸ್ವಿಸೂರ್ಯ ವಿರುದ್ಧ ದೂರು ದಾಖಲು

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹಾವೇರಿಯಲ್ಲಿ ಸಂಸದರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ತೇಜಸ್ವಿ ವಿರುದ್ಧ ...

Read moreDetails

ಸರ್ಕಾರಿ ಅಧಿಕಾರಿ ಹಣೆಗೆ ಕುಂಕುಮ ಹಚ್ಚಿದ ಸಂಸದ ಸುನೀಲ್ ಭೋಸ್

ಮೈಸೂರು: ಸಂಸದ ಸುನೀಲ್ ಬೋಸ್ ಮೈಸೂರಿನ ಚಾಮುಂಡೇಶ್ವರಿ ತಾಯಿ ಗರ್ಭ ಗುಡಿಯಲ್ಲಿಯೇ ಕೆಎಎಸ್ ಅಧಿಕಾರಿ ಹಣೆಗೆ ಕುಂಕುಮ ಹಚ್ಚುವುದರ ಮೂಲಕ ಚರ್ಚೆಗೆ ಕಾರಣವಾಗಿದ್ದಾರೆ. ಆಷಾಢ ಮಾಸದ ಮೂರನೇ ...

Read moreDetails

ಮುಡಾ ಪ್ರಕರಣ ಸಿಬಿಐಗೆ ವಹಿಸುವಂತೆ ಮೈಸೂರು ಸಂಸದ ಯುದವೀರ್ ಒಡೆಯರ್ ಆಗ್ರಹ

ರಾಜ್ಯದಲ್ಲಿ ವಾಲ್ಮೀಕಿ ನಿಗಮ ಹಗರಣ, ಪೆಟ್ರೋಲ್ ಡೀಸೆಲ್ ದರ ಏರಿಕೆ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮುಗಿಬಿದ್ದಿವೆ. ಇದರ ಬೆನ್ನಲ್ಲಿಯೇ ಸಿಎಂ ಸಿದ್ದರಾಮಯ್ಯ ವಿರುದ್ಧ ...

Read moreDetails

ರಾಷ್ಟ್ರ ಸೇವೆ ಪ್ರತಿಯೊಬ್ಬ ಸಂಸದನ ಮೊದಲ ಆದ್ಯತೆಯಾಗಿರಲಿ; ಪ್ರಧಾನಿ ನರೇಂದ್ರ ಮೋದಿ

ಪಕ್ಷ ಯಾವುದೇ ಇರಲಿ, ಯಾರೂ ಯಾವುದೇ ಪಕ್ಷದಿಂದ ಆಯ್ಕೆಯಾಗಿರಲಿ. ಎಲ್ಲರ ಗುರಿ ರಾಷ್ಟ್ರ ಸೇವೆಯಾಗಿರಲಿ. ರಾಷ್ಟ್ರ ಸೇವೆ ಪ್ರತಿಯೊಬ್ಬ ಸಂಸದನ ಮೊದಲ ಜವಾಬ್ದಾರಿಯಾಗಿರಬೇಕು ಎಂದು ಪ್ರಧಾನಿ ನರೇಂದ್ರ ...

Read moreDetails

ಶಿಗ್ಗಾಂವಿ ವಿಧಾನಸಭಾ ಶಾಸಕರಾಗಿದ್ದ ಬೊಮ್ಮಾಯಿ ರಾಜೀನಾಮೆ!!

ಬೆಂಗಳೂರು: ಹಾವೇರಿ ಲೋಕಸಭಾ ಕ್ಷೇತ್ರದ (Haveri Lok Sabha constituency) ಸಂಸದರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ...

Read moreDetails

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಇ.ತುಕಾರಾಂ!

ಬಳ್ಳಾರಿ: ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಇ. ತುಕಾರಂ(Tukaram) ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಮುನ್ನ ಅವರು ಸಂಡೂರು (Sanduru) ಕ್ಷೇತ್ರದ ...

Read moreDetails

ತಲೆ ಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ!

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣ ದೇಶದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ತಲೆ ಮರೆಸಿಕೊಂಡಿದ್ದಾರೆ. ಏ. 29 ರಂದು ಪ್ರಜ್ವಲ್ ...

Read moreDetails

ಸಂಸದೆ ಸುಮಲತಾ ನಡೆ ನಿಗೂಢ; ಹೈಕಮಾಂಡ್ ನಿಂದ ಬುಲಾವ್!

ಮಂಡ್ಯ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿಯಾದ ಬೆನ್ನಲ್ಲಿಯೇ ಬಿಜೆಪಿ ಹೈಕಮಾಂಡ್ ಸಂಸದೆ ಸುಮಲತಾ ಅವರಿಗೆ ಬುಲಾವ್ ನೀಡಿದೆ. ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ...

Read moreDetails

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಸುಧಾಮೂರ್ತಿ

ದೆಹಲಿ: ಸುಧಾ ಮೂರ್ತಿ ಇಂದು ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ಸುಧಾ ಮೂರ್ತಿ ಪತಿ ...

Read moreDetails
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist