ಗುರುವಾರ ಮಧ್ಯಂತರ ಸರ್ಕಾರದ ಜವಾಬ್ದಾರಿ ವಹಿಸಲಿರುವ ಮೊಹಮ್ಮದ್ ಯೂನಸ್
ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ಗುರುವಾರದಿಂದ ಜಾರಿಗೆ ಬರಲಿದ್ದು, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ. ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಲಿದೆ. ನಾಳೆ ಯೂನಸ್ ನೇತೃತ್ವದ ಸರ್ಕಾರ ...
Read moreDetails












