ನಟ ರಾಜೇಶ್ ಮೊಮ್ಮಗ ಸಾಯಿನಂದ್, ಮುಜುಗರ ಸಿನಿಮಾ ನಾಯಕನಾಗಿ ಸ್ಯಾಂಡಲ್ ವುಡ್‌ಗೆ ಎಂಟ್ರಿ
ತಮ್ಮ ಜನಪ್ರಿಯ ನಟನೆಯ ಮೂಲಕ ಕನ್ನಡಿಗರ ಜನಮನಸೂರೆಗೊಂಡಿದ್ದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಅವರ ಮೊಮ್ಮಗ ಸಾಯಿನಂದ್ “ಮುಜುಗರ” ಚಿತ್ರದ ಮೂಲಕ ನಾಯಕನಾಗಿ ಚಂದನವನಕ್ಕೆ ಅಡಿಯಿಟ್ಟಿದ್ದಾರೆ. ಶಾಂತ ...
Read moreDetails












