ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್!
ಕೋಲಾರ : ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಟೀಚರ್ಸ್ ಕಾಲೋನಿಯಲ್ಲಿ ರಾತ್ರಿ ವೇಳೆ ಮಾಸ್ಕ್ ಧರಿಸಿ ನಾಲ್ಕೈದು ಮಂದಿ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಸಿಸಿಟಿವಿ ದೃಶ್ಯಗಳು ...
Read moreDetails












