ರೋಷನ್ ಸಲ್ಡಾನ ಬಹುಕೋಟಿ ವಂಚನೆ ; 2.85 ಕೋಟಿ ಮೌಲ್ಯದ ಆಸ್ತಿಗೆ ಇ.ಡಿ ಮುಟ್ಟುಗೋಲು
ಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನ 2.85 ಕೋಟಿ ರೂ. ಮೌಲ್ಯದ ಆಸ್ತಿ ಇ.ಡಿ ಅಧಿಕಾರಿಗಳು ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ...
Read moreDetails













