SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!
ಮುಂಬೈ/ಪಣಜಿ:ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯಡಿ ಮತದಾರರ ಹೆಸರುಗಳನ್ನು ತೆಗೆದುಹಾಕುತ್ತಿರುವುದಕ್ಕೆ ಮುಂಬೈ ಹೈಕೋರ್ಟ್‌ನ ಗೋವಾ ಪೀಠವು ತೀವ್ರ ಕಳವಳ ವ್ಯಕ್ತಪಡಿಸಿದೆ. ...
Read moreDetails












