ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೈಫ್ ಅಲಿಖಾನ್!
ಖದೀಮನ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ನಟ ಸೈಫ್ ಅಲಿಖಾನ್ ಶಸ್ತ್ರ ಚಿಕಿತ್ಸೆಗೊಳಗಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜ. 16ರಂದು ಈ ಘಟನೆ ನಡೆದಿತ್ತು. ರಾತ್ರಿ ವೇಳೆ ಸೈಫ್ ...
Read moreDetailsಖದೀಮನ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ನಟ ಸೈಫ್ ಅಲಿಖಾನ್ ಶಸ್ತ್ರ ಚಿಕಿತ್ಸೆಗೊಳಗಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜ. 16ರಂದು ಈ ಘಟನೆ ನಡೆದಿತ್ತು. ರಾತ್ರಿ ವೇಳೆ ಸೈಫ್ ...
Read moreDetailsಅಭಿಮಾನಿ ದಂಪತಿಗೆ ಶಾಕ್!ಮುಂಬೈ: ಭಾರತದಲ್ಲಿ ಕೋಲ್ಡ್ ಪ್ಲೇ(Coldplay) ಸಂಗೀತ ಕಾರ್ಯಕ್ರಮ ಘೋಷಣೆ ಆದಾಗಿನಿಂದ ಕಾರ್ಯಕ್ರಮದ ದುಬಾರಿ ಟಿಕೆಟ್ ದರ, ಅದಕ್ಕಾಗಿ ಮುಗಿಬೀಳುತ್ತಿರುವ ಸಂಗೀತ ಪ್ರೇಮಿಗಳು ಭಾರೀ ಸುದ್ದಿಯಾಗುತ್ತಿದ್ದಾರೆ. ...
Read moreDetailsಮುಂಬಯಿ: ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಬಾಕ್ಸ್ ಆಫೀಸ್ ನಲ್ಲಿ ಹೀನಾಯ ಸ್ಥಿತಿಯಲ್ಲಿದೆ. ಜ. 17ರಂದು ಬಿಡುಗಡೆಯಾಗಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ...
Read moreDetailsಮುಂಬೈ: ದಾಳಿಕೋರನಿಂದ ಚೂರಿ ಇರಿತಕ್ಕೊಳಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಚಿಕಿತ್ಸೆಗೆ ಆಗಿರುವ ಒಟ್ಟು ವೆಚ್ಚವೆಷ್ಟು ಗೊತ್ತೇ?ಒಂದಲ್ಲ ...
Read moreDetailsಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಮನೆಗೆ ನುಗ್ಗಿ ಅವರಿಗೆ ಚೂರಿ ಇರಿದ ಘಟನೆ ನಡೆದು 3 ದಿನಗಳಾದರೂ, ಮುಂಬೈ ಪೊಲೀಸರ ...
Read moreDetailsಬೆಂಗಳೂರು: ಎಚ್ ಎಎಲ್ ಠಾಣೆ ಪೊಲೀಸರು ರೋಚಕ ಪ್ರಕರಣವನ್ನು ಭೇದಿಸಿದ್ದಾರೆ. ಪಾಕಿಸ್ತಾನ ಮೂಲದವನನ್ನು ಎರಡನೇ ಮದುವೆಯಾಗಲು ಹೋದವಳು ಹೆಣವಾಗಿರುವ ಪ್ರಕರಣವನ್ನು ಈಗ ಪೊಲೀಸರು ಭೇದಿಸಿದ್ದಾರೆ. ಜ. 1ರಂದು ...
Read moreDetailsಮುಂಬೈ: ಟಿವಿ ಧಾರಾವಾಹಿ ಧರತಿಪುತ್ರ ನಂದಿನಿಯಲ್ಲಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್(23)(Aman Jaiswal) ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಮುಂಬೈನಲ್ಲಿ ನಡೆದಿದೆ. ಇಲ್ಲಿನ ...
Read moreDetailsಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಅವರ ಮನೆಗೆ ನುಗ್ಗಿ ಚಾಕುವಿನಿಂದ 6 ಬಾರಿ ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ...
Read moreDetailsನಟ ಸೈಫ್ ಅಲಿ ಖಾನ್ (Saif Ali Khan) ಚಾಕು ಇರಿದಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮುಂಬಯಿ ಪೊಲೀಸರು ಗುರುವಾರ ತಡರಾತ್ರಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಸೈಫ್ ...
Read moreDetailsಮುಂಬೈ, ಜನವರಿ 16: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್(Reliance Industries Limited) ಡಿಸೆಂಬರ್ 31ಕ್ಕೆ ಕೊನೆಗೊಂಡ ತ್ರೈಮಾಸಿಕದ ಹಣಕಾಸಿನ ಫಲಿತಾಂಶವನ್ನು(Financial result for the quarter)ಗುರುವಾರ ಪ್ರಕಟಿಸಿದೆ. ಕಳೆದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.