ಚರಂಡಿ ಗುಂಡಿಗೆ ಬಿದ್ದು ಬಾಲಕನ ದಾರುಣ ಸಾವು| ಪುರಸಭೆ ಅಧಿಕಾರಿಗಳ ವಿರುದ್ಧ ಪೋಷಕರ ಆಕ್ರೋಶ
ಬಳ್ಳಾರಿ: ಚರಂಡಿ ಗುಂಡಿಗೆ ಬಿದ್ದು ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ ...
Read moreDetails