ಮತ್ತೋರ್ವ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ!
ಮಂಗಳೂರು: ಮತ್ತೋರ್ವ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿರುವ ಘಟನೆ ನಡೆದಿದೆ. ಈ ಘಟನೆ ಮಂಗಳೂರಿನ (Mangaluru) ಬಜ್ಪೆ ಕಿನ್ನಿಪದವು ಹತ್ತಿರ ನಡೆದಿದೆ. ಹಿಂದೂ ಕಾರ್ಯಕರ್ತ ಸುಹಾಸ್ ...
Read moreDetailsಮಂಗಳೂರು: ಮತ್ತೋರ್ವ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿರುವ ಘಟನೆ ನಡೆದಿದೆ. ಈ ಘಟನೆ ಮಂಗಳೂರಿನ (Mangaluru) ಬಜ್ಪೆ ಕಿನ್ನಿಪದವು ಹತ್ತಿರ ನಡೆದಿದೆ. ಹಿಂದೂ ಕಾರ್ಯಕರ್ತ ಸುಹಾಸ್ ...
Read moreDetailsಬೀದರ್: ಮಂಗಳೂರಿನಲ್ಲಿ ಕೇರಳ ಮೂಲದ ಯುವಕನ ಕೊಲೆ ವಿಚಾರವಾಗಿ ನಗರದಲ್ಲಿ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯಿಸಿದ್ದಾರೆ. ಅನಗತ್ಯವಾಗಿ ಮಾಹಿತಿ, ಪೂರಕ ದಾಖಲೆ ಇಲ್ಲದೇ ಜನರಲ್ಲಿ ಇಲ್ಲಸಲ್ಲದ ಸಂಶಯ ...
Read moreDetailsಮಂಗಳೂರು: ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಕ್ಕೆ ಯುವಕನ ಹತ್ಯೆ ಮಾಡಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಅಮಾನತು ಮಾಡಲಾಗಿದೆ. ಜಿಲ್ಲೆಯ ಕುಡುಪು (Kudupu) ಬಳಿ ...
Read moreDetailsಮಂಗಳೂರು: ಜಿಲ್ಲೆಯ ಕುಡುಪು ಬಳಿ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆಗೀಡಾದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಕೇರಳದ ವಯಾನಾಡಿನ ಮನವಂತವಾಡಿಯ ಪುಲ್ಪಲ್ಲಿ ನಿವಾಸಿ ಮಹಮ್ಮದ್ ಅಶ್ರಫ್ ಎಂದು ...
Read moreDetailsಧಾರವಾಡ : ಮಾಜಿ ಗ್ರಾಪಂ ಅಧ್ಯಕ್ಷನ ಕೊಲೆ ನಡೆದಿರುವ ಘಟನೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಶಂಕ್ರಯ್ಯ ಪಂಚಯ್ಯ ಮಠಪತಿ ಹತ್ಯೆಯಾದ ವ್ಯಕ್ತಿಯಾಗಿದ್ದು, ಮನೆ ಮುಂದೆ ನಿಂತಿದ್ದ ...
Read moreDetailsಬೀದರ್ : ಜಿಲ್ಲೆಯಲ್ಲಿ ಹಾಡಹಗಲೇ ಕೊಲೆ ಮಾಡಿರುವ ಘಟನೆ ನಡೆದಿದೆ. ಗಂಡ-ಹೆಂಡತಿಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಈ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೊಹಿನೂರ್ ...
Read moreDetailsಬೆಂಗಳೂರಿನಲ್ಲಿ ವಿದೇಶಿ ಮಹಿಳೆಯ ಬರ್ಬರ ಹತ್ಯೆ ನಡೆದಿರುವ ಘಟನೆ ನಡೆದಿದೆ. ನಗರದ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಂತಕರು ಆಪ್ರಿಕನ್ ಮಹಿಳೆಯ ಹತ್ಯೆ ...
Read moreDetailsಅಮೆರಿಕದಲ್ಲಿ ಮಂಡ್ಯ ಮೂಲದ ಟೆಕ್ಕಿಯೊಬ್ಬರು ಪತ್ನಿ, ಪುತ್ರನ ಕೊಂದು ತಾವೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೂಲತ ಮಂಡ್ಯ ಜಿಲ್ಲೆ ಕಿಕ್ಕೇರಿಯವರಾದ ಹರ್ಷವರ್ಧನ್ ತಮ್ಮ ಪತ್ನಿ ಶ್ವೇತಾ ...
Read moreDetailsಮೈಸೂರು: ಉದ್ಯಮಿಯೋರ್ವ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೈಸೂರು ಮೂಲದ ಉದ್ಯಮಿ ಹರ್ಷವರ್ಧನ್ ರಿಂದ ಈ ಕೃತ್ಯ ನಡೆದಿದೆ. ಮೂಲತಃ ...
Read moreDetailsತುಮಕೂರು : ಬೇರೆಡೆ ಕೊಲೆ ಮಾಡಿ ಮೃತದೇಹವನ್ನು ತುಮಕೂರಿನಲ್ಲಿ ದುಷ್ಕರ್ಮಿಗಳು ಬಿಸಾಕಿ ಹೋಗಿರುವ ಘಟನೆಯೊಂದು ನಡೆದಿದೆ. ತುಮಕೂರಿನ ಜಯಪುರ ಬಯಲು ಪ್ರದೇಶದಲ್ಲಿ ಶವ ಬಿಸಾಕಿ ಆರೋಪಿಗಳು ಎಸ್ಕೇಪ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.