ಫೇಸ್ ಬುಕ್ ಮೂಲಕ ಪ್ರೀತಿಸಿ, ಹಣ ಪಡೆದು ಕೇಳಿದ್ದಕ್ಕೆ ಕೊಲೆ!
ಬಾಗಲಕೋಟೆ: ಫೇಸ್ ಬುಕ್ ಮೂಲಕ ಆರಂಭವಾದ ಪ್ರೀತಿಯೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಬೀಳಗಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದ ವಿಧವೆ ಮಹಿಳೆ ...
Read moreDetailsಬಾಗಲಕೋಟೆ: ಫೇಸ್ ಬುಕ್ ಮೂಲಕ ಆರಂಭವಾದ ಪ್ರೀತಿಯೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಬೀಳಗಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದ ವಿಧವೆ ಮಹಿಳೆ ...
Read moreDetailsವಿಜಯಪುರ: ಭೀಮಾ ತೀರದಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ದುಷ್ಕ್ರಮಿಗಳು ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆ ...
Read moreDetailsಚಿಕ್ಕೋಡಿ: ಆಸ್ತಿಗಾಗಿ ಸಹೋದರನೇ ತಮ್ಮನನ್ನು ಕೊಲೆ ಮಾಡಿಸಿರುವ ಘಟನೆ ನಡೆದಿದೆ. ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ ಪ್ರಕರಣ ಬೆಳಗಾವಿಯ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ...
Read moreDetailsಕೊಪ್ಪಳ: ಗುಟ್ಕಾ ತಂದು ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ಇತ್ತೀಚೆಗೆ ಕಿನ್ನಾಳ ಗ್ರಾಮದಲ್ಲಿ ಚೀಲದಲ್ಲಿ ಶವವಾಗಿ ಪತ್ತೆಯಾಗಿದ್ದ ಬಾಲಕಿ ಅನುಶ್ರಿ ...
Read moreDetailsಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್ (Darshan) ಅವರನ್ನ ಕನ್ನಡ ಚಿತ್ರರಂಗದಿಂದಲೇ ಬ್ಯಾನ್ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಈ ...
Read moreDetailsಬೆಂಗಳೂರು: ಸೆಲೆಬ್ರಿಟಿಗಳು ದೇವರು ಅಂತ ಭಾವಿಸಬೇಡಿ ಎಂದು ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Case) ಬಂಧನಕ್ಕೆ ...
Read moreDetailsಹೊಸಕೋಟೆ: ಬೇಕಾಬಿಟ್ಟಿಯಾಗಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ (Hoskote) ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ವಶದಲ್ಲಿದೆ. ಪೊಲೀಸರು ಕೊಲೆಯ ಹಿಂದಿನ ರಹಸ್ಯ ಬೇಧಿಸುವ ಕಾರ್ಯ ಮಾಡುತ್ತಿದ್ದಾರೆ. ಆರೋಪಿಗಳು ಕೊಲೆ ಮಾಡಿ ...
Read moreDetailsಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಈ ಸಂದರ್ಭದಲ್ಲಿ ಅವರು ಕಿರಿಕ್ ಮಾಡಿಕೊಂಡಿರುವ ಹಳೆಯ ವಿಡಿಯೋಗಳು, ಘಟನೆಗಳು ವೈರಲ್ ಆಗುತ್ತಿವೆ. ನೊಂದವರು ಕರ್ಮ ರಿಟರ್ನ್ ...
Read moreDetailsಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಕೂಡ ಇಬ್ಬರನ್ನು ಬಂಧಿಸಿದ್ದಾರೆ. ಆದರೆ, ಮಗ ಅರೆಸ್ಟ್ ಆಗಿದ್ದನ್ನು ಕಂಡ ಅನುಕುಮಾರ್ ತಂದೆ ಚಂದ್ರಣ್ಣ (60) ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.