ಅಕ್ರಮ ಸಂಬಂಧದ ಸಂಶಯ; ಜೋಡಿ ಕೊಲೆ!
ವಿಜಯಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ಜೋಡಿ ಕೊಲೆ ಮಾಡಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಅನೈತಿಕ ಸಂಬಂಧದ ಶಂಕೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ...
Read moreDetailsವಿಜಯಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ಜೋಡಿ ಕೊಲೆ ಮಾಡಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಅನೈತಿಕ ಸಂಬಂಧದ ಶಂಕೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ...
Read moreDetailsಹಾವೇರಿ: ನಿಶ್ಚಿತಾರ್ಥ ಮಾಡಿಕೊಂಡು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಗೆ ವಿಷ ಕುಡಿಸಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಹತ್ತಿರ ನಡೆದಿದೆ. ಹತ್ಯೆಗೀಡಾದ ಯುವತಿಯನ್ನು ...
Read moreDetailsಬೆಂಗಳೂರು: ಉಜ್ಬೇಕಿಸ್ತಾನದ ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದು ಕೊಲೆ ಎಂಬುವುದು ತನಿಖೆಯಿಂದ ತಿಳಿದು ಬಂದಿದೆ. ಅಸ್ಸಾಂನ ಅಮೃತ್ ಹಾಗೂ ...
Read moreDetailsಹಾಸನ: ಇಲ್ಲಿಯ ಕೆ ಹೊಸಕೊಪ್ಪಲು ಬಡಾವಣೆಯಲ್ಲಿ ಬಾಡಿಗೆಗೆ ಇದ್ದ ದಂಪತಿಗಳು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಹೊಳೆನರಸೀಪುರ ತಾಲೂಕು ಮೂಲದ ದೇವರಾಜ್(45) ಹಾಗೂ ಮಂಜುಳ(35) ಕಳೆದ 15 ...
Read moreDetailsಮದ್ಯದ ಅಮಲಿನಲ್ಲಿದ್ದ ಪತ್ನಿ, ಪತಿಯನ್ನು ನಿಂದಿಸಿ ಕೊಲೆಯಾಗಿರುವ ಘಟನೆ ನಡೆದಿದೆ. ಈ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಮಂಗಳವಾರ ಮೈತ್ರಿ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಣಿ ನಗರದ ...
Read moreDetailsಹಣದ ವಿಚಾರಕ್ಕೆ ತಂದೆಯನ್ನೇ ಮಕ್ಕಳು ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಲಕ್ಕುಂಡಿ ಗ್ರಾಮದ ವಿವೇಕಾನಂದ ಕರಿಯಲ್ಲಪ್ಪನವರ್(52) ಸಾವನ್ನಪ್ಪಿದ ದುರ್ದೈವಿ. ಮೊದಲ ಪತ್ನಿ ಕಸ್ತೂರಮ್ಮ ಪುತ್ರರಾದ ...
Read moreDetailsಕೇವಲ 20 ಸಾವಿರಕ್ಕೆ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ನಡೆದಿದೆ. ಜುವೇರಿಯಾ ಮುಲ್ಲಾ ಕೊಲೆಯಾದ ಮಹಿಳೆ. ಚಿಕ್ಕೋಡಿ ತಾಲೂಕಿನ ತಾಲೂಕಿನ ಕರೋಶಿ ಗ್ರಾಮದ ಜಾವೇದ್ ಮುಲ್ಲಾ ...
Read moreDetailsಯಾದಗಿರಿ: ಕುಡಿಯಲು ಹಣ ನೀಡದಿದ್ದಕ್ಕೆ ಪತ್ನಿ ಕೊಲೆ ಮಾಡಿ ಬಿಡಿಸಲು ಬಂದ ಮಗನ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಮಲ್ಹಾರ್ ತಾಂಡದಲ್ಲಿ ನಡೆದಿದೆ. ಸೋನಿಬಾಯಿ ...
Read moreDetailsಬಾಗಲಕೋಟೆ: ಯುವಕನೊಬ್ಬನಿಗೆ ತನ್ನ ಮಗಳ ಹಿಂದೆ ಹೋಗಬೇಡ ಎಂದು ಬುದ್ಧಿ ಹೇಳಿರುವ ತಂದೆಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಯುವತಿಯ ತಂದೆಯನ್ನೇ ಕೊಚ್ಚಿ ಹತ್ಯೆಗೈದ ಈ ಘಟನೆ ...
Read moreDetailsಗದಗ: ಕಾಂಗ್ರೆಸ್ ಮುಖಂಡನನ್ನು ಕೊಲೆ ಮಾಡಿ ಮರಕ್ಕೆ ನೇಣು ಹಾಕಿರುವ ಭಯಾನಕ ಘಟನೆಯೊಂದು ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಹತ್ತಿರ ನಡೆದಿದೆ. ಡೋಣಿ ಗ್ರಾಮದ ಕಾಂಗ್ರೆಸ್ ನಾಯಕ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.