Muslim quota: ಕರ್ನಾಟಕ ಮುಸ್ಲಿಂ ಮೀಸಲಾತಿ: ರಾಜ್ಯಸಭೆಯಲ್ಲಿ ಕೋಲಾಹಲ; ಡಿಕೆಶಿ ರಾಜೀನಾಮೆಗೆ ಬಿಜೆಪಿ ಆಗ್ರಹ
ನವದೆಹಲಿ: ಕರ್ನಾಟಕದಲ್ಲಿ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರಿಗೆ ಶೇಕಡಾ 4 ರಷ್ಟು ಮೀಸಲಾತಿ ನೀಡುವ ವಿಚಾರವು ರಾಜ್ಯಸಭೆಯಲ್ಲಿ ಸೋಮವಾರ ಕೋಲಾಹಲ ಸೃಷ್ಟಿಸಿದೆ. ಮುಸ್ಲಿಮರಿಗೆ ಮೀಸಲು ವಿಚಾರದಲ್ಲಿ ...
Read moreDetails