ಹಿಂದೂಗಳ ರೀತಿ ಮುಸ್ಲಿಂರದ್ದು ಏಳೇಳು ಜನ್ಮದ ಮದುವೆ ಅಲ್ಲ, ಕಾಂಟ್ರ್ಯಾಕ್ಟ್ ಮದುವೆ
ಕೊಪ್ಪಳ: ಮುಸ್ಲಿಂರ (Muslims) ಮದುವೆ ಹಿಂದೂಗಳಂತೆ ಏಳೇಳು ಜನುಮದ ಅನುಬಂಧವಲ್ಲ. ಅದು ಕಾಂಟ್ರ್ಯಾಕ್ಟ್ ಮ್ಯಾರೇಜ್ ಎಂದು ಸಿಎಂ ಆರ್ಥಿಕ ಸಲಹೆಗಾರರ, ಶಾಸಕ ಬಸವರಾಜ್ ರಾಯರೆಡ್ಡಿ ( ) ...
Read moreDetailsಕೊಪ್ಪಳ: ಮುಸ್ಲಿಂರ (Muslims) ಮದುವೆ ಹಿಂದೂಗಳಂತೆ ಏಳೇಳು ಜನುಮದ ಅನುಬಂಧವಲ್ಲ. ಅದು ಕಾಂಟ್ರ್ಯಾಕ್ಟ್ ಮ್ಯಾರೇಜ್ ಎಂದು ಸಿಎಂ ಆರ್ಥಿಕ ಸಲಹೆಗಾರರ, ಶಾಸಕ ಬಸವರಾಜ್ ರಾಯರೆಡ್ಡಿ ( ) ...
Read moreDetailsದಾವಣಗೆರೆ: ಪರಪುರುಷನೊಂದಿಗೆ ಅನ್ಯಧರ್ಮೀಯ ಮಹಿಳೆಯೊಬ್ಬರು ಇದ್ದರು ಎಂಬ ಕಾರಣಕ್ಕೆ ಧರ್ಮಾಂಧರು ನಡುರಸ್ತೆಯಲ್ಲಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ತಾವರೆಕೆರೆಯಲ್ಲಿ ...
Read moreDetailsವಿಜಯಪುರ: ಶಾಸಕ ಯತ್ನಾಳ್ ಗೆ ಜೀವ ಬೆದರಿಕೆ ಹಾಕಿರುವ ವಿಚಾರವಾಗಿ ಸಚಿವ ಎಂ.ಬಿ. ಪಾಟೀಲ್ ಮಾತನಾಡಿದ್ದಾರೆ. ವಿಜಯಪುರಲ್ಲಿ ಮಾತನಾಡಿದ ಅವರು, ಧರ್ಮದ ಬಗ್ಗೆ ಯತ್ನಾಳ್ ಮಾತನಾಡಿದ್ದು ತಪ್ಪು. ...
Read moreDetailsಯಾದಗಿರಿ: ವಕ್ಪ್ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಮುಸ್ಲಿಂ ಒಕ್ಕೂಟ ಪ್ರತಿಭಟನೆ ನಡೆಸಿತು. ಯಾದಗಿರಿಯ ಶಹಾಪೂರ ಪಟ್ಟಣದಲ್ಲಿ ಈ ಪ್ರತಿಭಟನೆ ನಡೆಯಿತು. ವಕ್ಪ್ ಬಚ್ಛಾವೋ ಹಕ್ ಬಚ್ಚಾವೋ ...
Read moreDetailsಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ಕೋಮು ಗಲಭೆಯ ಆತಂಕ ವ್ಯಕ್ತವಾಗಿದೆ. ಮುಸ್ಲಿಂ ಯುವಕನೋರ್ವ ಹಿಂದೂ ದೇವಸ್ಥಾನದ ಮೇಲೆ ಕಲ್ಲು ಎಸೆದಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಪಾಂಗುಳ್ ಗಲ್ಲಿಯಲ್ಲಿರುವ ...
Read moreDetailsಹುಬ್ಬಳ್ಳಿ: ರಂಜಾನ್ (Ramzan) ಹಬ್ಬದ ಹಿನ್ನೆಲೆಯಲ್ಲಿ ಶಾಂತಿಯುತ ರಂಜಾನ್ ಪ್ರಾರ್ಥನೆ ನಡೆಯುತ್ತಿದ್ದರೆ, ಹಲವೆಡೆ ಕಪ್ಪು ಪಟ್ಟಿ ಧರಿಸಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ಪ್ರಾರ್ಥನೆ ಸಲ್ಲಿಸಿದ್ದಾರೆ. ...
Read moreDetailsಲಕ್ನೋ: ಉತ್ತರ ಪ್ರದೇಶದಲ್ಲಿ ಎಲ್ಲಾ ಧರ್ಮದ ಜನರು ಸುರಕ್ಷಿತರಾಗಿದ್ದಾರೆ. ಇಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ, ಮುಸ್ಲಿಮರೂ ಸುರಕ್ಷಿತವಾಗಿರುತ್ತಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಹೇಳಿದ್ದಾರೆ. ಸುದ್ದಿಸಂಸ್ಥೆ ಎಎನ್ಐಗೆ ...
Read moreDetailsಚಿಕ್ಕಬಳ್ಳಾಪುರ: ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪರಸ್ಪರ ಪ್ರೀತಿಸಿ (Love) ಮದುವೆಯಾಗಿರುವ ಘಟನೆ ನಡೆದಿದೆ. ಪೋಷಕರ ವಿರೋಧದ ನಡುವೆಯೂ ಪೊಲೀಸ್ ಠಾಣೆಯಲ್ಲಿ ಈ ಜೋಡಿ ಒಂದಾಗಿದೆ. ...
Read moreDetailsಬೆಂಗಳೂರು: ರಾಜ್ಯ ಸರ್ಕಾರ ವಿಧಾನಪರಿಷತ್ ಸದನದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ - 2025 ರ ಮಂಡನೆ ಮಾಡುತ್ತಿದ್ದಂತೆ ಎರಡು ಸದನಗಳಲ್ಲೂ ವಿಪಕ್ಷಗಳ ಸದಸ್ಯರು ...
Read moreDetailsಬೆಂಗಳೂರು: ಈ ಬಾರಿಯ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಹತ್ವದ ವಿಧೇಯಕವೊಂದನ್ನು ಅಂಗೀಕರಿಸಿಕೊಂಡಿದೆ. ಅಲ್ಪಸಂಖ್ಯಾತರು ಎಂಬ ಹಣೆಪಟ್ಟಿಯೊಂದಿಗೆ ಬಿಂಬಿಸಿಕೊಳ್ಳುವ ಮುಸ್ಲಿಂರಿಗೆ ಗುತ್ತಿಗೆ ಆಧಾರದ ಮೇಲೆ ನೀಡುವ ಕಾಮಗಾರಿಗಳಲ್ಲೂ ಶೇ.4% ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.