ನಾಗಮಂಗಲ ಕೋಮುಗಲಭೆ; 52 ಜನ ಆರೋಪಿಗಳಿಗೆ ನ್ಯಾಯಾಂಗ ಬಂಧನ
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಾಗಮಂಗಲ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದ್ದಾರೆ. ...
Read moreDetailsಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಾಗಮಂಗಲ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದ್ದಾರೆ. ...
Read moreDetailsಮೀರತ್: ಅಪ್ರಾಪ್ತ ಸಹೋದರಿ ಹಿಂದೂ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ಸಹೋದರನೊಬ್ಬ ನಡು ರಸ್ತೆಯಲ್ಲಿಯೇ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಈ ಘಟನೆ ಉತ್ತರ ಪ್ರದೇಶದ ಮೀರತ್ ...
Read moreDetailsಮದುವೆಯಾಗುವ ಹುಡುಗ- ಹುಡುಗಿಯ ಮಧ್ಯೆ ಅಬ್ಬಬ್ಬಾ ಅಂದ್ರೆ 10 ವರ್ಷ ಹೆಚ್ಚಿದ್ದರೂ ಜಾಸ್ತಿ ಅಂತಾ ಹೇಳ್ತಾರೆ. ಆದರೆ, ಇಲ್ಲಿ 20 ವರ್ಷದ ಯುವತಿಗೆ 69 ವರ್ಷದ ವೃದ್ಧ ...
Read moreDetailsಗುವಾಹಟಿ: ಲವ್ ಜಿಹಾದ್ (Love Jihad) ಪ್ರಕರಣಕ್ಕೆ ಜೀವಾವಧಿ ಶಿಕ್ಷೆ ವಿಧಿಸುವ ಕಾನೂನನ್ನು ನಾವು ಶೀಘ್ರದಲ್ಲಿಯೇ ಜಾರಿಗೊಳಿಸುತ್ತೇವೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta ...
Read moreDetailsಚಂಡೀಗಢ: ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಹರಿಯಾಣದಲ್ಲಿ ನಡೆದ ‘ಹಿಂದುಳಿದ ವರ್ಗಗಳ ಸಮ್ಮಾನ್ ...
Read moreDetailsಮಂಡ್ಯ: ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಯ ಕೋಮಿನ ಯುವಕರ ಮೇಲೆ ಎಫ್ ಐಆರ್ ದಾಖಲಾಗಿದೆ. ಬೆಳ್ಳೂರು (Belluru) ಪಟ್ಟಣದಲ್ಲಿ ಹಿಂದೂ ಯುವಕನ ...
Read moreDetailsನಾನು ಮುಸ್ಲಿಂ ವಿರೋಧಿಯಲ್ಲ. ಆದರೆ, ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಒಮ್ಮೆ ಯೋಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ...
Read moreDetailsಗಾಂಧೀನಗರ: ಹಿಂದೂ ಸಂಘಟನೆಯ ನಾಯಕನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಮುಸ್ಲಿಂ ಧರ್ಮಗುರುವೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. 27 ವರ್ಷದ ಮೌಲ್ವಿಯನ್ನು ಪೊಲೀಸರು ...
Read moreDetailsಬೆಳಗಾವಿ: ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಸಾರಿಗೆ ಬಸ್ ನ ಚಾಲಕ ಹಾಗೂ ನಿರ್ವಾಹಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೈಲಹೊಂಗಲ ಬಸ್ ...
Read moreDetailsಯಾದಗಿರಿ: ಮನೆ ಎದುರೇ ದಲಿತ ವ್ಯಕ್ತಿಯನ್ನು ಅನ್ಯ ಕೋಮಿನ ಯುವಕರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಭಯಾನಕ ಘಟನೆ ಜಿಲ್ಲೆಯ ಶಹಾಪೂರ ಪೇಟ್ ಬಡಾವಣೆಯಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.