ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Mysore

ಮೈಸೂರು | ಫಾರಂಹೌಸ್‌ಗೆ ನುಗ್ಗಿ ನಾಯಿ ಮೇಲೆ ಚಿರತೆ ಅಟ್ಯಾಕ್!

ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊರಳವಾಡಿ ಗೇಟ್ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನವಸತಿ ಪ್ರದೇಶಕ್ಕೆ ನುಗ್ಗಿ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸಿದೆ. ಮಧ್ಯರಾತ್ರಿ ಫಾರಂಹೌಸ್‌ವೊಂದಕ್ಕೆ ...

Read moreDetails

ಮೈಸೂರು | ಶಾಲಾ ಮಗುವಿನ ಬ್ಯಾಗಲ್ಲಿ ನಾಗರ ಹಾವು ಪ್ರತ್ಯಕ್ಷ!

ಮೈಸೂರು : ಮೈಸೂರಿನಲ್ಲಿ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಮಗುವಿನ ಬ್ಯಾಗಿನೊಳಗೆ ನಾಗರ ಹಾವೊಂದು ಪ್ರತ್ಯಕ್ಷವಾಗಿದೆ. ಮೈಸೂರಿನ ಇಲವಾಲದ ಮಥುರಾನಗರದಲ್ಲಿ ಈ ಘಟನೆ ನಡೆದಿದೆ. ಇನ್ನು ...

Read moreDetails

ಮೈಸೂರು | ಧಗಧಗನೆ ಹೊತ್ತಿ ಉರಿದ 4 ಹಳೆಯ ವಸ್ತುಗಳ ಗೋದಾಮು

ಮೈಸೂರು : ಮೈಸೂರಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮುಗಳಿಗೆ ಭಾರೀ ಬೆಂಕಿ ಹೊತ್ತಿಕೊಂಡಿದೆ. ಮೈಸೂರು–ಬೆಂಗಳೂರು ರಸ್ತೆಯ ಹಳೇ ಕೇಸರೆಯಲ್ಲಿರುವ ಗೋದಾಮುಗಳಲ್ಲಿ ಈ ಘಟನೆ ...

Read moreDetails

ಮೈಸೂರು | ಅಪಾರ್ಟ್‌ಮೆಂಟ್‌ಗೆ ಬಣ್ಣ ಹಚ್ಚುವ ವೇಳೆ ಆಯತಪ್ಪಿ ಬಿದ್ದು ಪೇಂಟರ್ ಸಾವು

ಮೈಸೂರು : ಮೈಸೂರಿನ ದಿವಾನ್ ರಸ್ತೆಯಲ್ಲಿರುವ ಸಂಕಲ್ಪ ಎನ್‌ಕ್ಲೇವ್ ಅಪಾರ್ಟ್‌ಮೆಂಟ್‌ಗೆ ಬಣ್ಣ ಹಚ್ಚುವ ವೇಳೆ ಕೆಳಗೆ ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಅಪಾರ್ಟ್‌ಮೆಂಟ್‌ಗೆ ಬಣ್ಣ ಹಚ್ಚುತ್ತಿದ್ದ ...

Read moreDetails

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ | ಮೈಸೂರಿನಲ್ಲೇ ಕೆಲಸ

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ, ಮೈಸೂರಿನಲ್ಲಿಯೇ ಕೇಂದ್ರ ಕಚೇರಿ ಹೊಂದಿರುವ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI Recruitment 2026) ಸಂಸ್ಥೆಯಲ್ಲಿ ಖಾಲಿ ಒಂದು ...

Read moreDetails

ಮೈಸೂರು : ಚಲಿಸುತ್ತಿದ್ದ ಬೈಕ್‌ನಲ್ಲಿಯೇ ಸುಟ್ಟು ಕರಕಲಾದ ಯುವಕ!

ಮೈಸೂರು: ರಸ್ತೆಯಲ್ಲಿ ಚಲಿಸುತ್ತಿರುವ ಬೈಕ್ ಸಮೇತ ಯುವಕನೋರ್ವ ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡು ಪಟ್ಟಣದ ಹೊರವಲಯದ ಕೋರೆಹುಂಡಿಗೆ ಬಳಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂರು ತಾಲೂಕಿನ ರಾಂಪುರ ಗ್ರಾಮದ ...

Read moreDetails

ಮೈಸೂರಿನ ಮೈಲಾರಿ ಹೋಟೆಲ್​​ನಲ್ಲಿ ಭರ್ಜರಿಯಾಗಿ ಇಡ್ಲಿ, ದೋಸೆ ಸವಿದ ಸಿದ್ದರಾಮಯ್ಯ

ಮೈಸೂರು : ಮೈಸೂರು ಕಾರ್ಯಕ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಸೋಮವಾರ) ಬೆಳಗ್ಗೆ ಅಗ್ರಹಾರದಲ್ಲಿರುವ ಫೇಮಸ್‌ ಮೈಲಾರಿ ಹೋಟೆಲ್‌ಗೆ ಭೇಟಿ ನೀಡಿ ಬಿಸಿ ಬಿಸಿ ಉಪಹಾರ ಸೇವಿಸಿದ್ದಾರೆ. ಮೈಲಾರಿ ...

Read moreDetails

ಮೈಸೂರು | ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಮೈಸೂರು : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆಗೈದಿರುವ ಘಟನೆ ಜಿಲ್ಲೆಯ ತಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ. ಹೊಸ ತಿರುಮಕೂಡಲು ನಿವಾಸಿ ವಿನೋದ್ (40) ಮೃತ ದುರ್ದೈವಿ. ಪಿಟೀಲು ಚೌಡಯ್ಯ ...

Read moreDetails

ಮೈಸೂರು ಅರಮನೆಯ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ | ತಪ್ಪಿದ ಭಾರೀ ಅನಾಹುತ

ಮೈಸೂರು : ವಿಶ್ವ ವಿಖ್ಯಾತ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಇಂದು ಏಕಾಏಕಿ ಕುಸಿದು ಬಿದ್ದಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ...

Read moreDetails

ಮೈಸೂರು | ಹಣಕ್ಕಾಗಿ ಉದ್ಯಮಿಯನ್ನು ಕಿಡ್ನಾಪ್‌ ಮಾಡಿದ್ದ ಆರೋಪಿಗಳ ಬಂಧನ

ಮೈಸೂರು : ಒಂದು ಕೋಟಿ ರೂ. ಹಣಕ್ಕಾಗಿ ರಿಯಲ್​​​​ ಎಸ್ಟೇಟ್​​ ಹಾಗೂ ಲೇವಾದೇವಿ ಉದ್ಯಮಿ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿ ಅಪಹರಿಸಿದ್ದ ಐವರನ್ನು ಮಿಂಚಿನ ...

Read moreDetails
Page 1 of 28 1 2 28
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist