ಮೈಸೂರು | ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನಕ್ಕೆ ಯತ್ನ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮೈಸೂರು : ಮೈಸೂರಿನಲ್ಲಿ ಕಳ್ಳರ ಹಾವಳಿ ದಿನೇದಿನೇ ಹೆಚ್ಚಾಗುತ್ತಿದೆ. ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಿದ ಘಟನೆ ಮೈಸೂರಿನ ಜಯದೇವ ನಗರದಲ್ಲಿ ನಡೆದಿದೆ. ತಡರಾತ್ರಿ ಸುಮಾರು ...
Read moreDetails












