ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!
ಮೈಸೂರು : ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ ಸಂಭವಿಸಿದ್ದು, ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ. ...
Read moreDetails





















