ಲಾಂಗ್, ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡುವವರು ಮಂತ್ರಿಗಳ ಮನೆಗೂ ನುಗ್ಗುತ್ತಾರೆ; ಬಿ.ವೈ. ವಿಜಯೇಂದ್ರ
ನಾಗಮಂಗಲ: ದೇಶದ್ರೋಹಿಗಳನ್ನು ಮಟ್ಟ ಹಾಕುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾಂಗ್ ಮಚ್ಚು ಹಿಡಿದು ಇಂದು ರಸ್ತೆಯಲ್ಲಿ ಓಡಾಡಿರುವ ಕಿಡಿಗೇಡಿಗಳು ಕಾಂಗ್ರೆಸ್ ಪಕ್ಷದ ಶಾಸಕರು, ...
Read moreDetails