ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಮಹಾ ಎಡವಟ್ಟು | ಪ್ರಯಾಣಿಕರು, ಜನಪ್ರಧಿನಿಗಳ ಆಕ್ಷೇಪ
ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಮಹಾ ಎಡವಟ್ಟೊಂದು ಆಗಿದ್ದು ಪ್ರಯಾಣಿಕರು ಅಸಮಧಾನ ಹೊರಹಾಕಿದ್ದಾರೆ. ಬಿಎಂಆರ್ ಸಿಎಲ್ ಅಧಿಕಾರಿಗಳ ಕಾರ್ಯದ ಬಗ್ಗೆ ಪ್ರಯಾಣಿಕರು, ಜನಪ್ರಧಿನಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ...
Read moreDetails















