ಹಳದಿ ಮೆಟ್ರೋ ಮಾರ್ಗ | ಇಂದಿನಿಂದ ನಾಲ್ಕನೇ ರೈಲು ಸಂಚಾರ ಆರಂಭ
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯನ್ನು ಸಂಪರ್ಕಿಸುವ ಆರ್.ವಿ. ರಸ್ತೆ- ಬೊಮ್ಮಸಂದ್ರ ಮಾರ್ಗದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ನಾಲ್ಕನೇ ರೈಲು ಸಂಚಾರ ಇಂದಿನಿಂದ (ಬುಧವಾರ) ಆರಂಭವಾಗಿದೆ. 4ನೇ ರೈಲಿನ ...
Read moreDetailsಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯನ್ನು ಸಂಪರ್ಕಿಸುವ ಆರ್.ವಿ. ರಸ್ತೆ- ಬೊಮ್ಮಸಂದ್ರ ಮಾರ್ಗದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ನಾಲ್ಕನೇ ರೈಲು ಸಂಚಾರ ಇಂದಿನಿಂದ (ಬುಧವಾರ) ಆರಂಭವಾಗಿದೆ. 4ನೇ ರೈಲಿನ ...
Read moreDetailsಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ದೂರದ ಊರುಗಳಿಂದ ಬರುವವರಿಗೆ ಬೆಳಗ್ಗೆ ಮೆಟ್ರೋ ಸೇವೆ ಆರಂಭಿಸಲು ಮುಂದಾಗಿದೆ. ಆ. 18ರಂದು ಎಲ್ಲೋ ಲೈನ್ ಬೆಳಗ್ಗೆ ...
Read moreDetailsಬೆಂಗಳೂರು : ಬೆಂಗಳೂರು ನವ ಭಾರತದ ರೂಪಕವಾಗಿ ಅಭಿವೃದ್ಧಿ ಹೊಂದುತ್ತಿದೆ. ಭಾರತವನ್ನು ಜಾಗತಿಕ ತಂತ್ರಜ್ಞಾನ ನಕ್ಷೆಯಲ್ಲಿ ಇರಿಸಿರುವ ನಗರ ಇದು. ಈ ಯಶಸ್ಸಿಗೆ ಬೆಂಗಳೂರಿನ ಜನರ ಕೊಡುಗೆ ...
Read moreDetailsಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣಕ್ಕೆ ಆಗಮಿಸಿ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.ಬಹು ನಿರೀಕ್ಷಿತ ನಮ್ಮ ...
Read moreDetailsಬೆಂಗಳೂರು : ಆರ್.ವಿ ರಸ್ತೆ(ರಾಗಿಗುಡ್ಡ) ಮೆಟ್ರೋ ಸ್ಟೇಷನ್ ನಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.ರಾಜ್ಯ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯನ್ನು ...
Read moreDetailsಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು(ಭಾನುವಾರ) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮೆಟ್ರೋ ಹಸಿರು ಮಾರ್ಗದ ನಾಲ್ಕು ನಿಲ್ದಾಣಗಳು ತಾತ್ಕಾಲಿಕವಾಗಿ ...
Read moreDetailsಬೆಂಗಳೂರು : ಬೆಂಗಳೂರು ನಗರದಲ್ಲಿ ಕಾಂಗ್ರೆಸ್ ನಾಯಕರು ಸಂಚರಿಸಿ ರಸ್ತೆಗಳ ಪರಿಸ್ಥಿತಿ ಹೇಗಿದೆ ಎಂದು ಪರಿಶೀಲಿಸಲಿ. ಮೆಟ್ರೋ ಪ್ರಧಾನಿ ಮೋದಿ ಕನಸಿನ ಕೂಸು ಎಂದು ಬಿಜೆಪಿ ರಾಜ್ಯಾಧ್ಯಕ್ಷ ...
Read moreDetailsಬೆಂಗಳೂರು: ಐಟಿ ಹಬ್ ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ಯೆಲ್ಲೋ ಮೆಟ್ರೋ ಮಾರ್ಗ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು(ಭಾನುವಾರ) ಬೆಂಗಳೂರಿಗೆ ಬರಲಿದ್ದಾರೆ. ಮೋದಿ ಆಗಮಿಸುತ್ತಿರುವುದರಿಂದ ಕೆಲವೆಡೆ ಸಂಚಾರ ...
Read moreDetailsಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು(ಭಾನುವಾರ) ...
Read moreDetailsಬೆಂಗಳೂರು : ನಾಳೆ ರಾಜಧಾನಿ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಹಳದಿ ಮಾರ್ಗದ ಮೆಟ್ರೋ ಸೇರಿ ಮೂರು ವಂದೇ ಭಾರತ್ ಟ್ರೈನ್ ಗೆ ಚಾಲನೆ ಹಾಗೂ ಮೆಟ್ರೋ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.