ನಮ್ಮ ಮೆಟ್ರೋ ನಿಲ್ದಾಣದಲ್ಲಿ 10 ಸ್ವಯಂ ಚಾಲಿತ ಟಿಕೆಟ್ ಯಂತ್ರ
ನಮ್ಮ ಮೆಟ್ರೋ ನಿಲ್ದಾಣದಲ್ಲಿ 10 ಸ್ವಯಂ ಚಾಲಿತ ಟಿಕೆಟ್ ಯಂತ್ರವನ್ನು ಅಳವಡಿಸಲಾಗಿದೆ. 3 ಕ್ಲಿಕ್ ಮಾಡಿದರೆ ಸಾಕು ನಿಮ್ಮ ಕೈಯಲ್ಲಿ ಟಿಕೆಟ್ ಸಿಗಲಿದೆ. ಈ ಒಂದು ಯೋಜನೆಗೆ ...
Read moreDetailsನಮ್ಮ ಮೆಟ್ರೋ ನಿಲ್ದಾಣದಲ್ಲಿ 10 ಸ್ವಯಂ ಚಾಲಿತ ಟಿಕೆಟ್ ಯಂತ್ರವನ್ನು ಅಳವಡಿಸಲಾಗಿದೆ. 3 ಕ್ಲಿಕ್ ಮಾಡಿದರೆ ಸಾಕು ನಿಮ್ಮ ಕೈಯಲ್ಲಿ ಟಿಕೆಟ್ ಸಿಗಲಿದೆ. ಈ ಒಂದು ಯೋಜನೆಗೆ ...
Read moreDetailsನಮ್ಮ ಮೆಟ್ರೋ ನಿಯಮ ಪ್ರಕಾರ ಮೆಟ್ರೋ ಒಳಗೆ ಆಹಾರ, ಪಾನೀಯ ಸೇವಿಸುವುದನ್ನು ನಿಷೇಧಿಸಲಾಗಿದೆ. ಆದರೆ, ನಿಯಮ ಉಲ್ಲಂಘಿಸಿ ತಿಂಡಿ ತಿಂದ ತಪ್ಪಿಗಾಗಿ ಯುವತಿಯೊಬ್ಬಳು 500 ರೂ. ದಂಡ ...
Read moreDetailsಬೆಂಗಳೂರು: ಬೆಂಗಳೂರಿನಲ್ಲಿರುವ ಮೆಟ್ರೊ ರೈಲು ನಿಗಮ ನಿಯಮಿತದಲ್ಲಿ (BMRCL) ಉದ್ಯೋಗ ಗಿಟ್ಟಿಸಿಕೊಳ್ಳಲು ಸುವರ್ಣಾವಕಾಶ ದೊರೆತಿದೆ. ಬಿಎಂಆರ್ ಸಿಎಲ್ ನ ಸಿವಿಲ್ ಎಂಜಿನಿಯರಿಂಗ್ ಸೆಕ್ಷನ್ ನ ಪ್ರಾಜೆಕ್ಟ್ ವಿಭಾಗದಲ್ಲಿ ...
Read moreDetailsಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ ನಂತರ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ ಕಂಡಿತ್ತು. ಈಗ ಮತ್ತೆ ಪ್ರಯಾಣಿಕರು ಮೆಟ್ರೋದತ್ತ ಹೋಗುತ್ತಿದ್ದಾರೆ. ಏ. 17ರಂದು ನಮ್ಮ ಮೆಟ್ರೋ ...
Read moreDetailsಬೆಂಗಳೂರು: ನಮ್ಮ ಮೆಟ್ರೋ ಅಧಿಕಾರಿಗಳ ಅವಾಂತರದಿಂದಾಗಿ ಆಟೋ ಚಾಲಕ ಸಾವನ್ನಪ್ಪಿದ್ದು, ಈಗ ಮೃತ ಖಾಸೀಂ ಪುತ್ರ ಮೊಹಮ್ಮದ್ ಆಸೀಫ್ ಮಾತನಾಡಿದ್ದಾರೆ. ನಮ್ಮ ತಂದೆಗೆ ತುಂಬಾ ಸಾಲ ಇತ್ತು. ...
Read moreDetailsಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (NCMC) ಬಳಸುವ ಗ್ರಾಹರಿಗೆ ಈಗ ಶಾಕ್ ಎದುರಾಗಿದೆ. ಎನ್‌ಸಿಎಂಸಿ ಕಾರ್ಡ್ ಹೊಂದಿರುವ ಪ್ರಯಾಣಿಕರು ಕಾರ್ಡ್‌ಗಳನ್ನು ...
Read moreDetailsಬೆಂಗಳೂರು: ಆರ್ ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಮೆಟ್ರೋ ತನ್ನ ಸೇವಾ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ...
Read moreDetailsಬೆಂಗಳೂರು: ನಮ್ಮ ಮೆಟ್ರೋದಲ್ಲಿ (namma Metro) ಕನ್ನಡೇತರರಿಗೆ ಅವಕಾಶ ಸಿಗದಂತೆ ನೇಮಕಾತಿ ಹೊರಡಿಸಲಾಗಿದೆ ಎಂಬ ಸುದ್ದಿಯನ್ನು ಕರ್ನಾಟಕ ನ್ಯೂಸ್ ಬೀಟ್ ಪ್ರಸಾರ ಮಾಡಿತ್ತು. ಈಗ ಈ ವರದಿಗೆ ...
Read moreDetailsಬೆಂಗಳೂರು: ನಮ್ಮೆ ಮೆಟ್ರೋದಲ್ಲಿ ಬಣ್ಣಕ್ಕೆ ನಿಷೇಧ ಹೇರಲಾಗಿದೆ. ಹೋಳಿ ಹಬ್ಬ ಮುಗಿಯುವವರೆಗೂ ಮೆಟ್ರೋದಲ್ಲಿ ಬಣ್ಣಗಳಿಗೆ ನಿರ್ಬಂಧ ತರುವಂತಿಲ್ಲ ಎಂದು ಖಡಕ್ ಆಗಿ ಸೂಚಿಸಲಾಗಿದೆ. ಹೋಳಿ ಹಬ್ಬದ ಶುಭಾಶಯ ...
Read moreDetailsಒಂದು ಕಡೆ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯಾಗುತ್ತಿದ್ದಂತೆ, ನಮ್ಮ ಮೆಟ್ರೋ ಸಹವಾಸವೇ ಬೇಡ ಎಂಬ ತೀರ್ಮಾನಕ್ಕೆ ಸಾರ್ವಜನಿಕರು ಬಂದಿರುವಂತೆ ಭಾಸವಾಗುತ್ತಿದೆ. ನಮ್ಮ ಮೆಟ್ರೋ ದರ ದುಬಾರಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.