ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್!
ಮೈಸೂರು : ಇನ್ಫೋಸಿಸ್ ನಾರಾಯಣ ಮೂರ್ತಿ ದಂಪತಿ ರಾಜ್ಯ ಸರ್ಕಾರದಿಂದ ನಡೆಯುತ್ತಿರುವ ಸಾಮಾಜಿಕ -ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ ಎಂದು ನಿರಾಕರಿಸಿರುವುದು ಭಾರೀ ಸುದ್ದಿಯಾಗಿದೆ. ಕಾಂಗ್ರೆಸ್ನ ಹಲವು ನಾಯಕರು ...
Read moreDetails