ಪ್ರಧಾನಿ ಮೋದಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಹೇಳಿದ ಟ್ರಂಪ್: ಹಳಿಗೆ ಮರಳುವುದೇ ಉಭಯ ದೇಶಗಳ ಸಂಬಂಧ?
ವಾಷಿಂಗ್ಟನ್: ಭಾರತದ ಮೇಲೆ ಸುಂಕದ ಯುದ್ಧ ಸಾರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ ರಾತ್ರಿಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ...
Read moreDetails