ಉಪ ರಾಷ್ಟ್ರಪತಿ ಚುನಾವಣೆ | ಮೊದಲ ಮತದಾನ ಮಾಡಿದ ನಮೋ
ನವದೆಹಲಿ : ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು (ಮಂಗಳವಾರ, ಸೆ.09) ಬೆಳಗ್ಗೆ ಮತದಾನ ಆರಂಭಗೊಂಡಿದೆ,.ಇಂದು ರಾತ್ರಿ 7ಗಂಟೆ ಸುಮಾರಿಗೆ ದೇಶದ ನೂತನ ಉಪ ...
Read moreDetailsನವದೆಹಲಿ : ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು (ಮಂಗಳವಾರ, ಸೆ.09) ಬೆಳಗ್ಗೆ ಮತದಾನ ಆರಂಭಗೊಂಡಿದೆ,.ಇಂದು ರಾತ್ರಿ 7ಗಂಟೆ ಸುಮಾರಿಗೆ ದೇಶದ ನೂತನ ಉಪ ...
Read moreDetailsನವದೆಹಲಿ : ಕೇವಲ ಅಭಿವೃದ್ಧಿಯಿಂದ ಚುನಾವಣೆ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಬದಲಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರಬೇಕು ಎಂದು ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.“ಕೇವಲ ಅಭಿವೃದ್ಧಿ ...
Read moreDetailsಚಂಡೀಗಢ: ಪಂಜಾಬ್ ಪ್ರವಾಹಕ್ಕೀಡಾಗಿದೆ. ಅಲ್ಲಿನ ಜನರ ಬದುಕು ಬೀದಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸೆ. 9ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪೀಡಿತ ಪಂಜಾಬ್ ಗೆ ...
Read moreDetailsನವ ದೆಹಲಿ : ಈದ್ ಮಿಲಾದ್ ಹಾಗೂ ಕೇರಳದ ಓಣಂ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್ ಖಾತೆ ʼಎಕ್ಸ್ʼ ನಲ್ಲಿ ಪೋಸ್ಟ್ ...
Read moreDetailsಬೆಂಗಳೂರು : ಜಿಎಸ್‌ಟಿ ಮಂಡಳಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಜಿಎಸ್‌ಟಿ ತೆಗೆದುಕೊಂಡ ಈ ನಿರ್ಧಾರವನ್ನು ಕರ್ನಾಟಕದ ಜನರು ಹಾಗೂ ಬಿಜೆಪಿ ಸ್ವಾಗತ ಮಾಡುತ್ತದೆ. ನಮ್ಮ ಪ್ರಧಾನಿ ನರೇಂದ್ರ ...
Read moreDetailsಹೊಸದಿಲ್ಲಿ: ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದ್ದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ), ಇದೀಗ ತನ್ನ ಎರಡನೇ ಆವೃತ್ತಿಗೆ (ಜಿಎಸ್‌ಟಿ 2.0) ಪದಾರ್ಪಣೆ ಮಾಡಿದೆ. ...
Read moreDetailsಬೀಜಿಂಗ್: ಚೀನಾದಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಗೆ ಪಾಕ್ ಪ್ರಧಾನಿ ಭಾರತದಂತೆ ನಮ್ಮೊಂದಿಗೆ ಸ್ನೇಹಮಯವಾಗಿ ಇರುವಂತೆ ಮನವಿ ಮಾಡಿದ್ದಾರೆ. ದ್ವಿಪಕ್ಷೀಯ ಮಾತುಕತೆಯಲ್ಲೂ ಭಾರತ ಮತ್ತು ...
Read moreDetailsನವ ದೆಹಲಿ : ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 13ಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಮೋದಿ ...
Read moreDetailsತಿಯಾಂಜಿನ್: ಪ್ರಧಾನಿ ನರೇಂದ್ರ ಮೋದಿ ಅವರು ಸದ್ಯ ಚೀನಾ ಪ್ರವಾಸದಲ್ಲಿದ್ದಾರೆ. ಇಂದು (ರವಿವಾರ, ಆ.31) ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಸಭೆ ನಡೆಸಿದ್ದಾರೆ. ನರೇಂದ್ರ ಮೋದಿ ...
Read moreDetailsನವದೆಹಲಿ: ಜನಾಂಗೀಯ ಹಿಂಸಾಚಾರ ಪೀಡಿತ ಕಣಿವೆ ರಾಜ್ಯ ಮಣಿಪುರಕ್ಕೆ ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಪಿಎಂ ಕಚೇರಿಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.