ಭಾರತಕ್ಕೆ ಅಮೆರಿಕದ ನೂತನ ರಾಯಭಾರಿಯಾಗಿ ಟ್ರಂಪ್ ಆಪ್ತ ಸರ್ಗಿಯೋ ಗೋರ್ ನೇಮಕ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಆಪ್ತ ರಾಜಕೀಯ ಸಲಹೆಗಾರರಾದ 38 ವರ್ಷದ ಸರ್ಗಿಯೋ ಗೋರ್ ಅವರನ್ನು ಭಾರತಕ್ಕೆ ನೂತನ ರಾಯಭಾರಿಯಾಗಿ ನೇಮಕ ಮಾಡಿದ್ದಾರೆ. ...
Read moreDetailsವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಆಪ್ತ ರಾಜಕೀಯ ಸಲಹೆಗಾರರಾದ 38 ವರ್ಷದ ಸರ್ಗಿಯೋ ಗೋರ್ ಅವರನ್ನು ಭಾರತಕ್ಕೆ ನೂತನ ರಾಯಭಾರಿಯಾಗಿ ನೇಮಕ ಮಾಡಿದ್ದಾರೆ. ...
Read moreDetailsನವದೆಹಲಿ: ರಷ್ಯಾದ ಕಚ್ಚಾ ತೈಲ ಖರೀದಿಗಾಗಿ ಭಾರತದ ಮೇಲೆ ನಿರ್ಬಂಧ ವಿಧಿಸಿರುವ ಅಮೆರಿಕದ ಕ್ರಮ ನ್ಯಾಯಸಮ್ಮತವಲ್ಲ ಎಂದು ರಷ್ಯಾದ ಹಿರಿಯ ರಾಜತಾಂತ್ರಿಕರೊಬ್ಬರು ಹೇಳಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ...
Read moreDetailsನವದೆಹಲಿ : ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ತಮ್ಮನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಒಂದು ದಿನದ ಬಳಿಕ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಇಂದು (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ...
Read moreDetailsಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭವಾದ ಮೊದಲ ದಿನವೇ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಸದ ತೇಜಸ್ವಿ ...
Read moreDetailsಬೆಂಗಳೂರು:"ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಕೈಗೊಂಡಿರುವ ಯೋಜನೆಗಳಾದ ಟನಲ್ ರಸ್ತೆ, ಆರ್ಟಿಲರಿ ರಸ್ತೆಗಳ ಬಳಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ, ಪೆಪಿಫೆರಲ್ ವರ್ತುಲ ರಸ್ತೆ, ಘನತ್ಯಾಜ ವಿಲೇವಾರಿ ಸೇರಿದಂತೆ ...
Read moreDetailsಮಂಗಳೂರು : ಧರ್ಮಸ್ಥಳ ಹೆಸರು ಹಾಳು ಮಾಡಲಾಗುತ್ತಿದೆ. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜೊತೆ ನಾವಿದ್ದೇವೆ. ಇಡೀ ಜಗತ್ತಿದೆ. ಇಡಿ ಕುದ್ರೋಳಿ ದೇವಸ್ಥಾನ ನಿಮ್ಮೊಂದಿಗಿದೆ ಹೆದರಬೇಡಿ ಎಂದು ಮಾಜಿ ...
Read moreDetailsಬೆಂಗಳೂರು : ಬೆಂಗಳೂರು ನವ ಭಾರತದ ರೂಪಕವಾಗಿ ಅಭಿವೃದ್ಧಿ ಹೊಂದುತ್ತಿದೆ. ಭಾರತವನ್ನು ಜಾಗತಿಕ ತಂತ್ರಜ್ಞಾನ ನಕ್ಷೆಯಲ್ಲಿ ಇರಿಸಿರುವ ನಗರ ಇದು. ಈ ಯಶಸ್ಸಿಗೆ ಬೆಂಗಳೂರಿನ ಜನರ ಕೊಡುಗೆ ...
Read moreDetailsಬೆಂಗಳೂರು : ಆರ್.ವಿ ರಸ್ತೆ(ರಾಗಿಗುಡ್ಡ) ಮೆಟ್ರೋ ಸ್ಟೇಷನ್ ನಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.ರಾಜ್ಯ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯನ್ನು ...
Read moreDetailsಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು(ಭಾನುವಾರ) ಬೆಂಗಳೂರಿನ ಕೆ.ಎಸ್.ಆರ್ ರೈಲು ನಿಲ್ದಾಣದಲ್ಲಿ 3 ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದಾರೆ.ಬೆಳಗಾವಿ-ಬೆಂಗಳೂರು ವಂದೇ ಭಾರತ್ ರೈಲಿಗೆ ಬೆಳಗ್ಗೆ ...
Read moreDetailsಬೆಂಗಳೂರು : ನಮ್ಮ ಮೆಟ್ರೋ ಹಳದಿ ಮಾರ್ಗ ಇಂದು ಉದ್ಘಾಟನೆಗೊಳ್ಳುತ್ತಿದೆ. ಶೇ.80ರಷ್ಟು ಕರ್ನಾಟಕ ಸರ್ಕಾರವೇ ಅನುದಾನ ನೀಡಿದೆ. ಶೇ.20ರಷ್ಟು ಮಾತ್ರ ಕೇಂದ್ರ ಸರ್ಕಾರ ಅನುದಾನ ನೀಡಿದೆ ಎಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.