ಬೈಸರನ್‌ಗೆ ಹೋಗಿದ್ದು ರಾಹುಲ್ ಗಾಂಧಿ ಮಾತ್ರ | ರಾಜನಾಥ್ ಸಿಂಗ್ ಗೆ ತಿರುಗೇಟು ನೀಡಿದ ಗೌರವ್ ಗೊಗೊಯ್
ನವದೆಹಲಿ: ಕಾಶ್ಮೀರದ ಆರ್ಥಿಕತೆ ಹಾಳು ಮಾಡುವುದು ಉಗ್ರರ ಉದ್ದೇಶವಾಗಿತ್ತು. ಬೈಸರನ್‌ನಲ್ಲಿ ಕಾಶ್ಮೀರಿ ಜನರು ಪ್ರವಾಸಿಗರು ಹೇಗೆ ಜೀವ ಉಳಿಸಿಕೊಂಡರೆಂದು ಎಲ್ಲರೂ ನೋಡಿದ್ದಾರೆ. ವಿಪಕ್ಷಗಳು ಸರ್ಕಾರಕ್ಕೆ ಪೂರ್ಣ ಬೆಂಬಲ ನೀಡಿತ್ತು. ...
Read moreDetails




















